
Asian Games 2022
19ನೇ ಏಷ್ಯನ್ ಕ್ರೀಡಾಕೂಟವನ್ನು (Asian Games 2022) ನಂತರದ ದಿನಾಂಕಕ್ಕೆ ಮುಂದೂಡಲಾಗುವುದು ಎಂದು ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾದ ಮಹಾನಿರ್ದೇಶಕ ಫ್ರಿ. ಹಾಂಗ್ಝೌ ತಿಳಿಸಿದ್ದಾರೆ.
ಇದೇ ವರ್ಷ ಸೆಪ್ಟೆಂಬರ್ 10 ರಿಂದ 25 ರವರೆಗೆ ಚೀನಾದ ಹಾಂಗ್ಝೌನಲ್ಲಿ ನಡೆಯಬೇಕಿದ್ದ 19ನೇ ಏಷ್ಯನ್ ಕ್ರೀಡಾಕೂಟವನ್ನು (Asian Games 2022) ನಂತರದ ದಿನಾಂಕಕ್ಕೆ ಮುಂದೂಡಲಾಗುವುದು ಎಂದು ಒಲಿಂಪಿಕ್ ಕೌನ್ಸಿಲ್ ಆಫ್ ಏಷ್ಯಾದ ಮಹಾನಿರ್ದೇಶಕ ಫ್ರಿ. ಹಾಂಗ್ಝೌ ತಿಳಿಸಿದ್ದಾರೆ. ಏಷ್ಯನ್ ಗೇಮ್ಸ್ ವಿಳಂಬಕ್ಕೆ ಯಾವುದೇ ಅಧಿಕೃತ ಕಾರಣವನ್ನು ನೀಡಲಾಗಿಲ್ಲ. ಆದರೆ ಕೋವಿಡ್ (Covid) ಪ್ರಕರಣಗಳ ಸೋಂಕು ಹೆಚ್ಚಳದ ಕಾರಣ, ಚೀನಾದಲ್ಲಿ (China) ಈಗ ಅದರ ವಿರುದ್ಧದ ಹೋರಾಟ ಮುಂದುವರೆದಿದೆ. ಈ ಹಿನ್ನಲೆಯ್ಲಲಿಯೇ, ಸೆಪ್ಟೆಂಬರ್ನಲ್ಲಿ ಆರಂಭವಾಗಬೇಕಿದ್ದಂತ ಏಷ್ಯಾನ್ ಕ್ರೀಡಾಕೂಟವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ವರದಿಯಾಗಿದೆ.
ಇನ್ನಷ್ಟು ಮಾಹಿತಿಗೆ ನಿರೀಕ್ಷಿಸಿ…