ದಿನ ಭವಿಷ್ಯ 09-08-2021

 

ಪಂಚಾಂಗ
ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು,
ಶ್ರವಣ ಮಾಸ, ಶುಕ್ಲ ಪಕ್ಷ ,ವಾರ : ಸೋಮವಾರ,
ತಿಥಿ : ಪಾಡ್ಯ, ನಕ್ಷತ್ರ : ಆಶ್ಲೇಷ,

ರಾಹುಕಾಲ : 7.46 ರಿಂದ 9.20
ಗುಳಿಕಕಾಲ : 2.03 ರಿಂದ 3.37
ಯಮಗಂಡಕಾಲ : 10.54 ರಿಂದ 12.28

ಮೇಷ: ಜಾಗರೂಕತೆಯಿಂದ ಇರಿ, ಅತಿಯಾದ ಒತ್ತಡ, ಇಲ್ಲ ಸಲ್ಲದ ಅಪವಾದ, ಭೂಮಿಯಿಂದ ಅಧಿಕ ಲಾಭ.

ವೃಷಭ: ಅನಾವಶ್ಯಕ ವಸ್ತುಗಳ ಖರೀದಿ, ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ, ಮಿತ್ರರಿಂದ ಸಹಾಯ.

ಮಿಥುನ: ಯತ್ನ ಕಾರ್ಯಗಳಲ್ಲಿ ವಿಳಂಬ, ರೋಗಭಾದೆ, ವ್ಯರ್ಥ ಧನಹಾನಿ, ಇತರರ ಮಾತಿಗೆ ಮರುಳಾಗದಿರಿ, ಮನಕ್ಲೇಷ.

ಕಟಕ: ಸ್ತ್ರೀಯರಿಗೆ ಶುಭ, ನೆರೆಹೊರೆಯವರಿಂದ ಕುತಂತ್ರ, ಅಧಿಕ ಖರ್ಚು, ಸಣ್ಣ ಮಾತಿನಿಂದ ಕಲಹ.

ಸಿಂಹ: ನೆಮ್ಮದಿ ಇಲ್ಲದ ಜೀವನ, ಅನ್ಯ ವಿಷಯಗಳಲ್ಲಿ ಆಸಕ್ತಿ ಬೇಡ, ಆರ್ಥಿಕ ಪರಿಸ್ಥಿತಿ ಏರುಪೇರು, ಮಕ್ಕಳಿಂದ ನೋವು.

ಕನ್ಯಾ: ಸೌಜನ್ಯದಿಂದ ವರ್ತಿಸಿ, ಶತ್ರು ಭಾದೆ, ಕ್ರಯ ವಿಕ್ರಯಗಳಲ್ಲಿ ಲಾಭ, ನೀಚ ಜನರ ಸಹವಾಸದಿಂದ ತೊಂದರೆ.

ತುಲಾ: ಕುತಂತ್ರದಿಂದ ಹಣ ಸಂಪಾದನೆ, ಸುಳ್ಳು ಮಾತನಾಡುವುದು, ಅತಿಯಾದ ನಿದ್ರೆ, ಸ್ತ್ರೀಸೌಖ್ಯ, ವಿಪರೀತ ಹಣವ್ಯಯ.

ವೃಶ್ಚಿಕ: ದೇವತಾ ಕಾರ್ಯಗಳಲ್ಲಿ ಒಲವು, ದ್ವಿಚಕ್ರವಾಹನದಿಂದ ತೊಂದರೆ, ಮನಸ್ಸಿನಲ್ಲಿ ದುಷ್ಟ ಆಲೋಚನೆ, ಆರೋಗ್ಯದಲ್ಲಿ ಏರುಪೇರು.

ಧನಸು: ಪಾಲುದಾರಿಕೆಯ ಮಾತುಕತೆ, ಉದ್ಯೋಗ ಅವಕಾಶ, ಮಾನಸಿಕ ಒತ್ತಡ, ವಿದ್ಯಾರ್ಥಿಗಳಿಗೆ ಆತಂಕ, ಕಾರ್ಯಸಾಧನೆ, ಅನಾರೋಗ್ಯ.

ಮಕರ: ಮಾತಿನ ಮೇಲೆ ಹಿಡಿತವಿರಲಿ, ಸಾಲಭಾದೆ, ಸೋದರರಿಂದ ಬೋಧನೆ, ಸಲ್ಲದ ಅಪವಾದ ನಿಂದನೆ, ದುಡುಕು ಸ್ವಭಾವ.

ಕುಂಭ: ಸುವರ್ಣ ಪ್ರಾಪ್ತಿ, ಟ್ರಾವೆಲ್ಸ್ ಉದ್ಯಮಿಗಳಿಗೆ ಅಧಿಕ ಲಾಭ, ಮನಃಶಾಂತಿ, ಗುರುಹಿರಿಯರ ದರ್ಶನ, ಭಾಗ್ಯ ವೃದ್ಧಿ.

ಮೀನ: ಆದಾಯಕ್ಕಿಂತ ಖರ್ಚು ಜಾಸ್ತಿ, ಪಾಪಬುದ್ಧಿ, ನಿವೇಶನ ಪ್ರಾಪ್ತಿ, ಶತ್ರು ನಾಶ, ಧೈರ್ಯದಿಂದ ಕೆಲಸಗಳಲ್ಲಿ ಮುನ್ನುಗ್ಗುವಿರಿ.

Source: publictv.in Source link