ದಿನ ಭವಿಷ್ಯ: 14-08-2021

ಪಂಚಾಂಗ:
ಶ್ರೀ ಫ್ಲವ ನಾಮ ಸಂವತ್ಸರ,
ದಕ್ಷಿಣಾಯಣ,ವರ್ಷಋತು,
ಶ್ರಾವಣ ಮಾಸ,ಶುಕ್ಲ ಪಕ್ಷ,
ಷಷ್ಠಿ/ಸಪ್ತಮಿ, ಶನಿವಾರ,
ಚಿತ್ತ ನಕ್ಷತ್ರ / ಸ್ವಾತಿ ನಕ್ಷತ್ರ.

ರಾಹುಕಾಲ: 9 :19 ರಿಂದ 10:53
ಗುಳಿಕಕಾಲ: 06:12 ರಿಂದ 7.45
ಯಮಗಂಡಕಾಲ: 02:01 ರಿಂದ 03:35

ಮೇಷ: ಅಧಿಕ ಧನಾಗಮನ, ಪ್ರೀತಿ-ಪ್ರೇಮ ವಿಶ್ವಾಸಕ್ಕೆ ದ್ರೋಹ, ಮಕ್ಕಳ ನಡತೆಯಿಂದ ಆತಂಕ, ಅಪಮಾನ.

ವೃಷಭ: ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಶತ್ರುಗಳಿಂದ ಮನೋವೇದನೆ, ಸಾಲ ಮಾಡುವ ಸನ್ನಿವೇಶ, ಆರೋಗ್ಯದಲ್ಲಿ ವ್ಯತ್ಯಾಸ.

ಮಿಥುನ: ಪ್ರೀತಿ ಪ್ರೇಮ ವಿಷಯದಲ್ಲಿ ಆತಂಕ, ಅಧಿಕ ಖರ್ಚು, ಅತಿಯಾದ ವಿಷಯಾಸಕ್ತಿ.

ಕಟಕ: ಮಹಿಳೆಯರಿಂದ ಆರ್ಥಿಕ ನಷ್ಟ, ವಿಷಯಗಳಿಂದ ಸಮಸ್ಯೆ, ಸ್ಥಿರಾಸ್ತಿ ಅಥವಾ ವಾಹನದಿಂದ ಮೋಸ.

ಸಿಂಹ: ಉದ್ಯೋಗ ಸ್ಥಳದಲ್ಲಿ ನೋವು, ಬಂಧು-ಬಾಂಧವರಿಂದ ಸಮಸ್ಯೆ, ವಿಲಾಸಿ ಜೀವನಕ್ಕೆ ಬಲಿಯಾಗುವಿರಿ.

ಕನ್ಯಾ: ಸ್ನೇಹಿತರಿಂದ ಆರ್ಥಿಕ ನೆರವು, ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ವಂತ ಉದ್ಯೋಗದಲ್ಲಿ ಅನುಕೂಲ.

ತುಲಾ: ಅನಿರೀಕ್ಷಿತವಾಗಿ ಮಿತ್ರರ ಭೇಟಿ, ಕಲ್ಪನೆಗಳಲ್ಲಿ ವಿಹರಿಸುವಿರಿ, ವ್ಯವಹಾರದಲ್ಲಿ ಅನುಕೂಲ.

ವೃಶ್ಚಿಕ: ಸಂಗಾತಿಯಿಂದ ಸಮಸ್ಯೆ, ಆಕಸ್ಮಿಕ ಅವಘಡ, ಪ್ರಯಾಣದಿಂದ ನಷ್ಟ, ಉದ್ಯೋಗ ಸ್ಥಳದಲ್ಲಿ ಸಂಶಯ.

ಧನಸು: ಅನಾರೋಗ್ಯ ಸಮಸ್ಯೆ, ಸಾಲಭಾದೆ ಮತ್ತು ಶತ್ರು ಕಾಟ, ಭವಿಷ್ಯದ ಚಿಂತೆ ಕಾಡುವುದು, ಬಂಧುಗಳಿಂದ ಲಾಭ.

ಮಕರ: ಪ್ರೀತಿಯ ಬಲೆಯಲ್ಲಿ ಸಿಲುಕುವಿರಿ, ಉದ್ಯೋಗದಲ್ಲಿ ಉತ್ತಮ ಹೆಸರು, ಅಧಿಕ ಖರ್ಚು.

ಕುಂಭ: ಮಕ್ಕಳು ಆಸ್ತಿ ಅಭಿಲಾಷೆ ವ್ಯಕ್ತಪಡಿಸುವರು, ಪ್ರಯಾಣದಲ್ಲಿ ಶತ್ರು ಕಾಟ, ತಂದೆಯಿಂದ ಅನುಕೂಲ, ಉನ್ನತ ವಿದ್ಯಾಯೋಗ.

ಮೀನ: ಮಕ್ಕಳಿಂದ ಆಕಸ್ಮಿಕ ಅವಘಡ, ಬಂಧು ಬಾಂಧವರೊಂದಿಗೆ ಉತ್ತಮ ಬಾಂಧವ್ಯ, ವಿನಾಕಾರಣ ಕಲಹಗಳು, ಆಯುಷ್ಯದ ಬಗ್ಗೆ ಚಿಂತೆ.

Source: publictv.in Source link