ದಿನ ಭವಿಷ್ಯ 19-08-2021

ಪ್ಲವ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷ ಋತು, ಶ್ರಾವಣ ಮಾಸ,
ಶುಕ್ಲ ಪಕ್ಷ, ದ್ವಾದಶಿ, ಗುರುವಾರ, ಪೂರ್ವಾಷಾಡ ನಕ್ಷತ್ರ.

ರಾಹುಕಾಲ – 02:00 ರಿಂದ 3:34
ಗುಳಿಕಕಾಲ – 09:19 ರಿಂದ 10:53
ಯಮಗಂಡಕಾಲ – 06:12 ರಿಂದ 7.45

ಮೇಷ: ಆರ್ಥಿಕ ನಷ್ಟಗಳು, ಸಾಲದ ಚಿಂತೆ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆ ನಷ್ಟ, ಮಕ್ಕಳ ಭವಿಷ್ಯದ ಯೋಚನೆ, ಧಾರ್ಮಿಕ ಕಾರ್ಯಗಳಿಗೆ ಖರ್ಚು, ಹಿರಿಯರ ಮಾರ್ಗದರ್ಶನ, ಮಾತಿನಿಂದ ಸಮಸ್ಯೆ

ವೃಷಭ: ಆರೋಗ್ಯದಲ್ಲಿ ವ್ಯತ್ಯಾಸ, ಸ್ವಂತ ವ್ಯವಹಾರದಲ್ಲಿ ಹಿನ್ನಡೆ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ, ಮಕ್ಕಳಿಗಾಗಿ ಅಧಿಕ ಖರ್ಚು, ಭಾವನಾತ್ಮಕ ಸೋಲು, ಅಸಭ್ಯ ವರ್ತನೆಗಳು

ಮಿಥುನ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯ, ಮಕ್ಕಳ ಜೀವನದಲ್ಲಿ ವ್ಯತ್ಯಾಸ, ಭಾವನೆಗಳಿಗೆ ಪೆಟ್ಟು, ಆಡಂಬರ ಜೀವನದ ಕನಸು, ಸರ್ಕಾರಿ ಕೆಲಸಕಾರ್ಯಗಳಲ್ಲಿ ಹಿನ್ನಡೆ

ಕಟಕ: ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ, ಮಾನಸಿಕ ಅಸಮತೋಲನ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಒತ್ತಡಗಳಿಂದ ಅನಾರೋಗ್ಯ, ಸ್ವಯಂಕೃತ ಅಪರಾಧದಿಂದ ಆರ್ಥಿಕ ಸಂಕಷ್ಟ, ಸ್ವಂತ ಕೆಲಸ ದಾರಿಗಳಲ್ಲಿ ಸೋಲು

ಸಿಂಹ: ಬಂಧು-ಬಾಂಧವರು ದೂರ, ದೈಹಿಕ ಅಸಮರ್ಥತೆ, ಆತ್ಮವಿಶ್ವಾಸದಿಂದ ಜಯ, ಅನಗತ್ಯ ತಿರುಗಾಟ, ನೆರೆಹೊರೆಯವರಿಂದ ಕಿರಿಕಿರಿ ಪತ್ರ, ವ್ಯವಹಾರಗಳಿಂದ ಸಮಸ್ಯೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ

ಕನ್ಯಾ: ಆರ್ಥಿಕ ಹಿನ್ನಡೆಗಳು, ಮಾತಿನಿಂದ ಸಮಸ್ಯೆ, ಹಳೆಯ ನೆನಪುಗಳು ಕಾಡುವವು, ಪ್ರಯಾಣದಲ್ಲಿ ಸಮಸ್ಯೆ, ಭವಿಷ್ಯದ ಚಿಂತೆಗಳು, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಗೌರವಕ್ಕೆ ಧಕ್ಕೆ

ತುಲಾ: ಸ್ವಂತ ವ್ಯಾಪಾರದಲ್ಲಿ ಹಿನ್ನಡೆ, ಅಪಕೀರ್ತಿ, ಅವಮಾನ, ಅಧಿಕಾರಿಗಳಿಂದ ಭರವಸೆ, ಆಯುಷ್ಯದ ಭೀತಿ

ವೃಶ್ಚಿಕ: ಅಕ್ರಮ ಮಾರ್ಗದಿಂದ ಧನ ಸಂಪಾದನೆ, ಅನ್ಯ ಮಾರ್ಗದಲ್ಲಿ ಗೆಲುವು ಸಾಧಿಸುವ ಛಲ, ಸಂಗಾತಿಯಿಂದ ಲಾಭ, ಕೆಟ್ಟ ಆಲೋಚನೆಗಳು, ಜೀವನದಲ್ಲಿ ಮೂರನೇ ವ್ಯಕ್ತಿಗಳ ಪ್ರವೇಶ, ಉದ್ಯೋಗದಲ್ಲಿ ಅನುಕೂಲ

ಧನಸ್ಸು: ಪ್ರಯಾಣದಲ್ಲಿ ಅನುಕೂಲ, ತಂದೆಯಿಂದ ಸಹಕಾರ, ಉದ್ಯೋಗ ನಷ್ಟಗಳು, ಪಾಪಪ್ರಜ್ಞೆ ಮತ್ತು ಸಂಕಟಗಳು, ಅನ್ಯಾಯ ಮಾರ್ಗದಲ್ಲಿ ಜಯ, ಲೋಕ ನಿಂದನೆ

ಮಕರ: ಭಾವನಾತ್ಮಕವಾಗಿ ಸೋಲು, ಬಾಲಗ್ರಹ ದೋಷಗಳು ಮಕ್ಕಳ ಭವಿಷ್ಯದಲ್ಲಿ ಹಿನ್ನಡೆ ಅನಿರೀಕ್ಷಿತ ಆಪತ್ತು, ಉದ್ಯೋಗ ನಷ್ಟ, ದುಶ್ಚಟಗಳಿಂದ ಸಮಸ್ಯೆಗಳು, ದೈಹಿಕ ಅಸಮತೋಲನ,

ಕುಂಭ: ಸ್ಥಿರಾಸ್ತಿಯಿಂದ ನಷ್ಟ, ಮಾನಸಿಕ ದೌರ್ಬಲ್ಯ, ಮೂರನೇ ವ್ಯಕ್ತಿಗಳಿಂದ ಸಂಸಾರದಲ್ಲಿ ಸಮಸ್ಯೆಗಳು, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ತೊಡಕು, ಕೃಷಿಕರಿಗೆ ಅನಾನುಕೂಲ

ಮೀನ: ದಾಂಪತ್ಯದಲ್ಲಿ ಸಮಸ್ಯೆಗಳು, ದುರ್ವಾರ್ತೆ ಕೇಳುವಿರಿ, ಬಂಧುಗಳ ಜೀವನದಲ್ಲಿ ವ್ಯತ್ಯಾಸ, ಬೆಲೆಬಾಳುವ ವಸ್ತುಗಳ ಕಳವು, ಕೆಲಸ ಕಾರ್ಯಗಳಲ್ಲಿ ಸೋಲು

,

 

Source: publictv.in Source link