ದಿನ ಭವಿಷ್ಯ 03-09-2021

ಪಂಚಾಂಗ
ರಾಹುಕಾಲ 10:49 ರಿಂದ 12 22
ಗುಳಿಕಕಾಲ 07:44 ರಿಂದ 09:17
ಯಮಗಂಡಕಾಲ 03: 27 ರಿಂದ 04:59

ಶ್ರೀ ಪ್ಲವ ನಾಮ ಸಂವತ್ಸರ, ದಕ್ಷಿಣಾಯಣ, ವರ್ಷಋತು, ಶ್ರಾವಣಮಾಸ,
ಕೃಷ್ಣ ಪಕ್ಷ, ಶುಕ್ರವಾರ, ಪುನರ್ವಸು ನಕ್ಷತ್ರ

ಮೇಷ: ಆರ್ಥಿಕ ಸಮಸ್ಯೆಯಿಂದ ಮುಕ್ತಿ, ಸ್ಥಿರಾಸ್ತಿಯಿಂದ ಅನುಕೂಲ, ಆಕಸ್ಮಿಕ ಅವಘಡ, ಉದ್ಯೋಗದಲ್ಲಿ ಆಲಸ್ಯ

ವೃಷಭ: ಪತ್ರ ವ್ಯವಹಾರಗಳಲ್ಲಿ ಅನುಕೂಲ, ವಾಹನ ಗೃಹ ಮತ್ತು ಸ್ಥಳ ಬದಲಾವಣೆ, ಆರೋಗ್ಯದಲ್ಲಿ ವ್ಯತ್ಯಾಸ

ಮಿಥುನ: ಆರ್ಥಿಕ ಮತ್ತು ಕೌಟುಂಬಿಕ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಬದಲಾವಣೆಯಿಂದ ಸಂಕಷ್ಟ

ಕಟಕ: ಅಧಿಕ ಧನಾಗಮನ, ಮಕ್ಕಳಿಂದ ಕಿರಿಕಿರಿ, ರೋಗ ಬಾಧೆಗಳಿಂದ ಮುಕ್ತಿ, ಸಾಲಗಾರರಿಂದ ಶತ್ರುಗಳಿಂದ ಮುಕ್ತಿ

ಸಿಂಹ: ಅನಗತ್ಯ ಖರ್ಚು, ಮನೋರೋಗಗಳು, ನಿದ್ರಾ ಭಾವ, ಮಕ್ಕಳಿಂದ ಖರ್ಚು

ಕನ್ಯಾ: ಆರ್ಥಿಕ ಸಮಸ್ಯೆ, ಅಧಿಕ ಸ್ಥಿರಾಸ್ತಿ, ಮಿತ್ರರನ್ನು ಕಳೆದುಕೊಳ್ಳುವ ಸಂದರ್ಭ, ಸಹೋದರಿಯಿಂದ ಅನುಕೂಲ

ತುಲಾ: ವ್ಯಾಪಾರ ಸಮಸ್ಯೆಯಿಂದ ಮುಕ್ತಿ, ಆರ್ಥಿಕವಾಗಿ ಸಂತೃಪ್ತಿ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ

ವೃಶ್ಚಿಕ: ಉದ್ಯೋಗನಿಮಿತ್ತ ಪ್ರಯಾಣ, ಆರೋಗ್ಯ ಸಮಸ್ಯೆ ಕಾಡುವುದು, ತಂದೆಯಿಂದ ಧನಾಗಮನ

ಧನಸು: ದೀರ್ಘಕಾಲದ ಸಮಸ್ಯೆಯಿಂದ ಮುಕ್ತಿ, ನೀರಿನಿಂದ ತೊಂದರೆ ಎಚ್ಚರ, ಆರ್ಥಿಕ ಮತ್ತು ಕೌಟುಂಬಿಕ ಸಮಸ್ಯೆ, ಬಂಧುಗಳು ದೂರ, ನಿದ್ರಾ ಭಾವ

ಮಕರ: ದೈವ ಕಾರ್ಯಗಳಿಗಾಗಿ ಖರ್ಚು, ಮಿತ್ರರಿಂದ ಕಿರಿಕಿರಿ, ದಾಂಪತ್ಯದಲ್ಲಿ ಸಮಸ್ಯೆ ಅಧಿಕ

ಕುಂಭ: ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಸಮತೋಲನ, ಸಾಲ ಬಾಧೆಯಿಂದ ಮುಕ್ತಿ, ಉದ್ಯೋಗದಲ್ಲಿ ನಿರಾಸಕ್ತಿ

ಮೀನ: ಸಹೋದ್ಯೋಗಿಗಳೇ ಶತ್ರುಗಳಾಗುವರು, ಸ್ವಂತ ವ್ಯವಹಾರಗಳಿಗೆ ಸಾಲ, ಹೆಣ್ಣುಮಕ್ಕಳಿಂದ ಉತ್ತಮ ಹೆಸರು  ಇದನ್ನೂ ಓದಿ: ಒಂದೇ ವೇದಿಕೆಯಲ್ಲಿ ರಾಜಕೀಯ ವಿರೋಧಿಗಳ ಸಂಗಮ

 

Source: publictv.in Source link