Bangalore Rain: ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರಿ ಮಳೆ: ಭಾಗಶಃ ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ | Heavy rain at night in Bengaluru: Holiday announced for IT BT companies


ನಗರದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದ ಸರ್ಜಾಪುರ, ಮಾರತ್ತಹಳ್ಳಿ ಭಾಗದಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಈ ಹಿನ್ನೆಲೆ ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Bangalore Rain: ಬೆಂಗಳೂರಿನಲ್ಲಿ ರಾತ್ರಿ ಸುರಿದ ಭಾರಿ ಮಳೆ: ಭಾಗಶಃ ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ

ಮಳೆ( ಸಂಗ್ರಹ ಚಿತ್ರ)

TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Sep 05, 2022 | 10:20 AM
ಬೆಂಗಳೂರು: ನಗರದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದ ಸರ್ಜಾಪುರ, ಮಾರತ್ತಹಳ್ಳಿ ಭಾಗದಲ್ಲಿ ರಸ್ತೆಗಳು ಜಲಾವೃತವಾಗಿದ್ದು, ಈ ಹಿನ್ನೆಲೆ ಐಟಿ-ಬಿಟಿ ಕಂಪನಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ರಸ್ತೆಗಳು ಜಲಾವೃತ, ಟ್ರಾಫಿಕ್ ಜಾಮ್​ನಿಂದಾಗಿ ಸರ್ಜಾಪುರ, ಮಾರತಹಳ್ಳಿ ಭಾಗದ ಭಾಗಶಃ ಐಟಿ ಬಿಟಿ ಕಂಪನಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.