Bangladesh Crisis ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜನರ ಆಕ್ರೋಶ: ಹಲವೆಡೆ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ | Bangladesh Crisis Protest against Petrol Diesel price hike hard clashes have erupted in several cities


ಚೀನಾದ ವಿದೇಶಾಂಗ ಸಚಿವರು ಬಾಂಗ್ಲಾದೇಶಕ್ಕೆ ಆಗಮಿಸಿದ್ದು, ಇಂದು ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾಗಲಿದ್ದಾರೆ. ಇತ್ತ ಇಂಧನ ಬೆಲೆ ಏರಿಕೆ ಖಂಡಿಸಿ ಜನರು ಪ್ರತಿಭಟನೆ ನಡೆಸಿದ್ದು ಹಲವಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

Bangladesh Crisis ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜನರ ಆಕ್ರೋಶ: ಹಲವೆಡೆ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಬಾಂಗ್ಲಾದೇಶದಲ್ಲಿ ಪ್ರತಿಭಟನೆ

ಢಾಕಾ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಯಿಂದಾಗಿ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಮಧ್ಯೆ, ಬಾಂಗ್ಲಾದೇಶ ಮತ್ತು ಚೀನಾ ನಡುವೆ ವಿಪತ್ತು ನಿರ್ವಹಣೆ ಮತ್ತು ಸಾಂಸ್ಕೃತಿಕ ಸಹಕಾರ ಸೇರಿದಂತೆ ನಾಲ್ಕು ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ಚೀನಾದ ವಿದೇಶಾಂಗ ಸಚಿವರು ಬಾಂಗ್ಲಾದೇಶಕ್ಕೆ ಆಗಮಿಸಿದ್ದು, ಇಂದು ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿಯಾಗಲಿದ್ದಾರೆ. ಇತ್ತ ಇಂಧನ ಬೆಲೆ ಏರಿಕೆ ಖಂಡಿಸಿ ಜನರು ಪ್ರತಿಭಟನೆ ನಡೆಸಿದ್ದು ಹಲವಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ)

ತಾಜಾ ಸುದ್ದಿ

TV9 Kannada


Leave a Reply

Your email address will not be published. Required fields are marked *