Belagavi News: ಚಿರತೆ ಪ್ರತ್ಯಕ್ಷ ಪ್ರಕರಣ: ಇಂದು ಕೂಡ ಬೆಳಗಾವಿಯ 22 ಸರ್ಕಾರಿ, ಖಾಸಗಿ ಶಾಲೆಗೆ ರಜೆ ಘೋಷಣೆ: ಆನ್‌ಲೈನ್​ ತರಗತಿ ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ | Leopard catch case: Today also 22 government and private schools of Belgaum have been declared holiday


ಚಿರತೆ ಪ್ರತ್ಯಕ್ಷ ಹಿನ್ನೆಲೆ ಇಂದು ಕೂಡ ಬೆಳಗಾವಿಯ 22 ಸರ್ಕಾರಿ, ಖಾಸಗಿ ಶಾಲೆಗೆ ರಜೆ ಘೋಷಣೆ ಮಾಡಿದ್ದು, ಆನ್‌ಲೈನ್‌ನಲ್ಲಿ ತರಗತಿ ನಡೆಸುವಂತೆ ಶಾಲಾ ಆಡಳಿತ ಮಂಡಳಿಗೆ ಡಿಸಿ ನಿತೇಶ್ ಪಾಟೀಲ್ ಸೂಚನೆ ನೀಡಿದ್ದಾರೆ.

Belagavi News: ಚಿರತೆ ಪ್ರತ್ಯಕ್ಷ ಪ್ರಕರಣ: ಇಂದು ಕೂಡ ಬೆಳಗಾವಿಯ 22 ಸರ್ಕಾರಿ, ಖಾಸಗಿ ಶಾಲೆಗೆ ರಜೆ ಘೋಷಣೆ: ಆನ್‌ಲೈನ್​ ತರಗತಿ ನಡೆಸುವಂತೆ ಜಿಲ್ಲಾಧಿಕಾರಿ ಸೂಚನೆ

ಚಿರತೆ (ಸಂಗ್ರಹ ಚಿತ್ರ)

ಬೆಳಗಾವಿ: ಜಿಲ್ಲೆಯ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ ಹಿನ್ನೆಲೆ ಇಂದು ಕೂಡ ಬೆಳಗಾವಿಯ 22 ಸರ್ಕಾರಿ, ಖಾಸಗಿ ಶಾಲೆಗೆ ರಜೆ ಘೋಷಣೆ ಮಾಡಿದ್ದು, ಆನ್‌ಲೈನ್‌ನಲ್ಲಿ ತರಗತಿ ನಡೆಸುವಂತೆ ಶಾಲಾ ಆಡಳಿತ ಮಂಡಳಿಗೆ ಡಿಸಿ ನಿತೇಶ್ ಪಾಟೀಲ್ ಸೂಚನೆ ನೀಡಿದ್ದಾರೆ. ಇಂದು ಕೂಡ ಚಿರತೆಗಾಗಿ ಹುಡುಕಾಟ ಮುಂದುವರಿಯಲಿದ್ದು, ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರಿಂದ ಕಾರ್ಯಾಚರಣೆ ನಡೆಯಲಿದೆ. ಮೂರು ದಿನವಾದ್ರೂ ಗಾಲ್ಫ್ ಮೈದಾನದಲ್ಲಿ ಚಿರತೆ ಸಿಗದ ಹಿನ್ನೆಲೆ, ಹನುಮಾನ ನಗರ, ಜಾಧವ್ ನಗರ, ಕ್ಯಾಂಪ್ ಪ್ರದೇಶದ ಜನರು ಭಯದಲ್ಲಿ ಓಡಾಡುವಂತ್ತಾಗಿದೆ.

TV9 Kannada


Leave a Reply

Your email address will not be published.