Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಪವರ್ ಕಟ್ – Bengaluru Power Cut: These areas in Bangalore to face power cuts on November 20 check Areas list


Bangalore News: ಬೆಂಗಳೂರು ನಗರದ ಈ ಏರಿಯಾಗಳಲ್ಲಿ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಪವರ್ ಕಟ್ ಇರಲಿದೆ.

Bengaluru Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ ಪವರ್ ಕಟ್

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಕೈಗೊಂಡಿರುವ ನಿರ್ವಹಣಾ ಕಾರ್ಯದಿಂದಾಗಿ ಬೆಂಗಳೂರು (Bangalore) ನಗರದ ಕೆಲವು ಭಾಗಗಳಲ್ಲಿ ಇಂದು (ಭಾನುವಾರ) ವಿದ್ಯುತ್ ಕಡಿತಗೊಳಿಸುವುದಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ಘೋಷಿಸಿದೆ. ಹೀಗಾಗಿ, ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4ರವರೆಗೆ ಈ ಏರಿಯಾಗಳಲ್ಲಿ ಪವರ್ ಕಟ್ (Power Cut) ಇರಲಿದೆ.

KTPCL ದುರಸ್ತಿ, ವಾಹಕಗಳ ಬದಲಿ, ಹೊಸ ಮಾರ್ಗಗಳ ನಿರ್ಮಾಣ, ರಚನೆ ಕೆಲಸ ಮತ್ತು ಪರೀಕ್ಷೆಗಳಂತಹ ಇತರ ಯೋಜನೆಗಳನ್ನು ನಿರ್ವಹಿಸುತ್ತಿದೆ. ಬೆಸ್ಕಾಂ ಪ್ರತಿ ತಿಂಗಳು ವಿದ್ಯುತ್ ಕಡಿತವನ್ನು ನಿಗದಿಪಡಿಸುತ್ತದೆ. ನಿರಂತರ ಮಳೆಯಿಂದಾಗಿ ಬೆಂಗಳೂರಿನಲ್ಲಿ ಬೆಸ್ಕಾಂನಿಂದ ಮಾಡಬೇಕಾಗಿದ್ದ ಕಾಮಗಾರಿ ಕೆಲಸಗಳು ವಿಳಂಬವಾಗಿದೆ.

TV9 Kannada


Leave a Reply

Your email address will not be published.