BIG NEWS: ಲಡಾಖ್​ನ ಗೋಗ್ರಾದಿಂದ ತಮ್ಮ ಸೇನೆಯನ್ನು ಸಂಪೂರ್ಣವಾಗಿ ಹಿಂಪಡೆದ ಭಾರತ ಹಾಗೂ ಚೀನಾ | India and China have completed the process of withdrawing their troops from Gogra in Ladakh


ಲಡಾಖ್​ನ ಗೋಗ್ರಾ ಪ್ರದೇಶದಿಂದ ಭಾರತ ಮತ್ತು ಚೀನಾ ತನ್ನ ಸೈನ್ಯವನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ.

ಲಡಾಖ್​ನ ಗೋಗ್ರಾ ಪ್ರದೇಶದಿಂದ ಭಾರತ ಮತ್ತು ಚೀನಾ ತನ್ನ ಸೈನ್ಯವನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಭಾರತ ಮತ್ತು ಚೀನಾದ ಸೇನೆಗಳು ಇಂದು ಪೂರ್ವ ಲಡಾಖ್ ಸೆಕ್ಟರ್‌ನ ಗಸ್ತು ಪಾಯಿಂಟ್-15 ಬಳಿಯಿಂದ ತನ್ನ ಸೈನ್ಯವನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಎಂದು ಸರ್ಕಾರದ ಮೂಲಗಳು ತಿಳಿಸಿದೆ.

ಹೆಚ್ಚಿನ ಮಾಹಿತಿ ನೀಡಲಾಗುವುದು

ತಾಜಾ ಸುದ್ದಿ

TV9 Kannada


Leave a Reply

Your email address will not be published.