BREAKING ಉದ್ಯಾನವನದಲ್ಲಿದ್ದ ಡಾ.ರಾಜ್ ಕುಮಾರ್ ಕಂಚಿನ ಪ್ರತಿಮೆ ನಾಪತ್ತೆ..!


ಬೆಂಗಳೂರು: ನಗರದ ಲುಂಬಿನಿ ಗಾರ್ಡನ್​​ನಲ್ಲಿದ್ದ ವರನಟ ಡಾ.ರಾಜ್ ಕುಮಾರ್ ಪುತ್ಥಳಿಯನ್ನ ಕಳ್ಳರು ಕದ್ದೊಯ್ದಿದ್ದಾರೆ.

ಎರಡು ದಿನಗಳ ಹಿಂದೆ ಕಂಚಿನ ಪ್ರತಿಮೆಯನ್ನ ಕಳ್ಳತನ ಮಾಡಲಾಗಿದೆ. ಈ ಸಂಬಂಧ ಅರಣ್ಯಾಧಿಕಾರಿ ಯೋಗೇಶ್ ಅನ್ನೋರು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಇಬ್ಬರು ಶಂಕಿತ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

News First Live Kannada


Leave a Reply

Your email address will not be published.