
ಹಾರ್ದಿಕ್ ಪಟೇಲ್
Hardik Patel: ಹಾರ್ದಿಕ್ ಪಟೇಲ್ ಬುಧವಾರ (ಮೇ 18) ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಅಹಮದಾಬಾದ್: ಕಾಂಗ್ರೆಸ್ ಪಕ್ಷದಲ್ಲಿ ಹೊಸ ಭರವಸೆ ಮೂಡಿಸಿದ್ದ ಯುವ ನೇತಾರ ಹಾರ್ದಿಕ್ ಪಟೇಲ್ (Hardik Patel) ಬುಧವಾರ (ಮೇ 18) ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
(ಮತ್ತಷ್ಟು ಮಾಹಿತಿ ಶೀಘ್ರ ಅಪ್ಡೇಟ್ ಅಗಲಿದೆ)