ನವದೆಹಲಿ: ತಮಿಳುನಾಡಿನ ವೆಲ್ಲೂರಿನಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ ಅಂತಾ ವರದಿಯಾಗಿದೆ. ರಿಕ್ಟರ್ ಮಾಪಕದಲ್ಲಿ 3.0 ರಿಂದ 3.09 ರಷ್ಟು ತೀವ್ರತೆ ದಾಖಲಾಗಿದೆ. ರಾಷ್ಟ್ರೀಯ ವಾಹಿನಿಗಳು ಮಾಡಿರುವ ವರದಿ ಪ್ರಕಾರ, ಮುಂಜಾನೆ 4.17ರ ಸುಮಾರಿಗೆ ಭೂಮಿ ನಡುಗಿದೆ.
ನವೆಂಬರ್ 26 ರಂದು ಬೆಂಗಳೂರಲ್ಲಿ ಭೂಮಿ ಕಂಪಿಸಿದ ಅನುಭವ ಆಗಿತ್ತು ಎಂದು ವರದಿಯಾಗಿತ್ತು. ಇದೀಗ ವೆಲ್ಲೂರಿನಲ್ಲಿ ಭೂಮಿ ಕಂಪಿಸಿರೋದು ಆತಂಕಕ್ಕೆ ಕಾರಣವಾಗಿದೆ. ಮತ್ತೊಂದು ಕಡೆ ತಮಿಳುನಾಡಿನಲ್ಲಿ ಭಾರೀ ಮಳೆ ಆಗುತ್ತಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
The post BREAKING ಬೆಂಗಳೂರು ಬೆನ್ನಲ್ಲೇ ತಮಿಳುನಾಡಿನಲ್ಲಿ ಲಘು ಭೂಕಂಪನ appeared first on News First Kannada.