
ಅಶ್ವಿನಿ ವೈಷ್ಣವ್
ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಗುರುವಾರ ಐಐಟಿ ಮದ್ರಾಸ್ನಲ್ಲಿ 5G ಕರೆಯನ್ನು ಯಶಸ್ವಿಯಾಗಿ ಪರೀಕ್ಷಿಸಿದ್ದಾರೆ. ಸಂಪೂರ್ಣ ಎಂಡ್ ಟು ಎಂಡ್ ನೆಟ್ವರ್ಕ್ ಅನ್ನು ಭಾರತದಲ್ಲಿ ವಿನ್ಯಾಸಗೊಳಿಸಲಾಗಿದೆ ಮತ್ತು ಅಭಿವೃದ್ಧಿಪಡಿಸಲಾಗಿದೆ ಎಂದು ಸಚಿವರು ಹೇಳಿದರು. (ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)
ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಅವರು ಗುರುವಾರ ಐಐಟಿ ಮದ್ರಾಸ್ನಲ್ಲಿ 5G ಕರೆಯನ್ನು ಯಶಸ್ವಿಯಾಗಿ ಪರೀಕ್ಷಿಸಿದ್ದಾರೆ. ಸಂಪೂರ್ಣ ಎಂಡ್ ಟು ಎಂಡ್ ನೆಟ್ವರ್ಕ್ ಅನ್ನು ಭಾರತದಲ್ಲಿ ವಿನ್ಯಾಸಗೊಳಿಸಲಾಗಿದೆ ಮತ್ತು ಅಭಿವೃದ್ಧಿಪಡಿಸಲಾಗಿದೆ ಎಂದು ಸಚಿವರು ಹೇಳಿದರು.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)