Breaking ಸೌತ್​ ಆಫ್ರಿಕಾ ಟೆಸ್ಟ್ ಸರಣಿ ಸೋಲಿನ ಬೆನ್ನಲ್ಲೇ ಕ್ಯಾಪ್ಟನ್​ಶಿಪ್​​ಗೆ ಕೊಹ್ಲಿ ಗುಡ್ ​​ಬೈ


ನಿನ್ನೆ ಅಂತ್ಯವಾಗಿದ್ದ ನ್ಯೂಜಿಲೆಂಡ್​ ವಿರುದ್ಧ ಮೂರನೇ ಟೆಸ್ಟ್​ ಪಂದ್ಯದಲ್ಲಿ ಟೀಮ್​ ಇಂಡಿಯಾ ಹೀನಾಯ ಸೋಲು ಕಂಡಿತ್ತು. ದಕ್ಷಿಣ ಆಫ್ರಿಕಾ ತಂಡ 2-1 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿತ್ತು. ಈ ನಡುವೆ ಮಹತ್ವದ ನಿರ್ಧಾರ ಪ್ರಕಟಿಸಿರೋ ವಿರಾಟ್​ ಕೊಹ್ಲಿ, ನಾಯಕತ್ವ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.

News First Live Kannada


Leave a Reply

Your email address will not be published. Required fields are marked *