ಬೆನ್ ಸ್ಟೋಕ್ಸ್
ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯು ಆಲ್ ರೌಂಡರ್ ಬೆನ್ ಸ್ಟೋಕ್ಸ್ ಅವರನ್ನು ಇಂಗ್ಲೆಂಡ್ ಟೆಸ್ಟ್ ತಂಡದ ನೂತನ ನಾಯಕರನ್ನಾಗಿ ನೇಮಿಸಿದೆ. ಮಂಡಳಿಯು ಗುರುವಾರ ಟ್ವಿಟರ್‌ನಲ್ಲಿ ಹೇಳಿಕೆ ನೀಡುವ ಮೂಲಕ ಈ ಕುರಿತು ಮಾಹಿತಿ ನೀಡಿದೆ.
Congratulations to our new Men’s Test captain, @benstokes38! 🏴🏏
— England Cricket (@englandcricket) April 28, 2022