Breaking News ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ಭಾರತೀಯ ವಿವಿಗಳಲ್ಲಿ ಕಲಿಕೆ ಮುಂದುವರಿಸುವ ಅವಕಾಶ ನೀಡಲು ಸಾಧ್ಯವಿಲ್ಲ: ಸುಪ್ರೀಂನಲ್ಲಿ ಕೇಂದ್ರ ಸರ್ಕಾರ | Students who returned from Ukraine cannot be accommodated in Indian universities Centre tells Supreme Court


ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಕಲಿಕೆ ಮುಂದುವರಿಸುವ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ.

Breaking News ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ಭಾರತೀಯ ವಿವಿಗಳಲ್ಲಿ ಕಲಿಕೆ ಮುಂದುವರಿಸುವ ಅವಕಾಶ ನೀಡಲು ಸಾಧ್ಯವಿಲ್ಲ: ಸುಪ್ರೀಂನಲ್ಲಿ ಕೇಂದ್ರ ಸರ್ಕಾರ

ಸುಪ್ರೀಂಕೋರ್ಟ್

TV9kannada Web Team

| Edited By: Rashmi Kallakatta

Sep 15, 2022 | 4:46 PM
ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯಿದೆಯಲ್ಲಿ ಯಾವುದೇ ಅವಕಾಶವಿಲ್ಲದ ಕಾರಣ ಉಕ್ರೇನ್‌ನಿಂದ ಹಿಂದಿರುಗಿದ ವಿದ್ಯಾರ್ಥಿಗಳಿಗೆ ಭಾರತೀಯ ವಿಶ್ವವಿದ್ಯಾಲಯಗಳಲ್ಲಿ ಕಲಿಕೆ ಮುಂದುವರಿಸುವ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಅಲ್ಲದೆ, ಇಂತಹ ಸಡಿಲಿಕೆಯು ಭಾರತದಲ್ಲಿ ವೈದ್ಯಕೀಯ ಶಿಕ್ಷಣದ ಗುಣಮಟ್ಟಕ್ಕೆ ಅಡ್ಡಿಯಾಗುತ್ತದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.