Breaking News ಚಿತ್ರಾ ರಾಮಕೃಷ್ಣ, ಆನಂದ್​​ ಸುಬ್ರಮಣಿಯನ್​​ಗೆ ದೆಹಲಿ ಹೈಕೋರ್ಟ್ ಜಾಮೀನು | NSE co location scam Delhi High Court grants statutory bail to Chitra Ramkrishna and Anand Subramanian


NSE co-location scam NSE ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಿತ್ರಾ ರಾಮಕೃಷ್ಣ ಮತ್ತು ಎನ್‌ಎಸ್‌ಇಯ ಮಾಜಿ ಗ್ರೂಪ್ ಆಪರೇಟಿಂಗ್ ಅಧಿಕಾರಿ ಆನಂದ್ ಸುಬ್ರಮಣಿಯನ್ ಅವರಿಗೆ ಷರತ್ತಬದ್ಧ ಜಾಮೀನು ನೀಡಿದ ದೆಹಲಿ ಹೈಕೋರ್ಟ್

Breaking News ಚಿತ್ರಾ ರಾಮಕೃಷ್ಣ, ಆನಂದ್​​ ಸುಬ್ರಮಣಿಯನ್​​ಗೆ ದೆಹಲಿ ಹೈಕೋರ್ಟ್ ಜಾಮೀನು

ಚಿತ್ರಾ ರಾಮಕೃಷ್ಣ (ಸಂಗ್ರಹ ಚಿತ್ರ)

TV9kannada Web Team

| Edited By: Rashmi Kallakatta

Sep 28, 2022 | 12:57 PM
ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (NSE) ಮಾಜಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಚಿತ್ರಾ ರಾಮಕೃಷ್ಣ ಮತ್ತು ಎನ್‌ಎಸ್‌ಇಯ ಮಾಜಿ ಗ್ರೂಪ್ ಆಪರೇಟಿಂಗ್ ಅಧಿಕಾರಿ ಆನಂದ್ ಸುಬ್ರಮಣಿಯನ್ ಅವರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ NSE ಕೋ ಲೊಕೇಷನ್ ಹಗರಣ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ ಬುಧವಾರ ಶಾಸನಬದ್ಧ ಜಾಮೀನು ನೀಡಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.