ಒಮಿಕ್ರಾನ್
ಬೆಂಗಳೂರು: ಕರ್ನಾಟಕದಲ್ಲಿ ಒಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆದಿದ್ದ ಮಹತ್ವದ ಸಭೆ ಮುಕ್ತಾಯವಾಗಿದೆ. ಪೋಷಕರು 2 ಡೋಸ್ ಲಸಿಕೆ ಪಡೆದಿದ್ದರೆ ಮಾತ್ರ ಮಕ್ಕಳಿಗೆ ಶಾಲೆ ಪ್ರವೇಶ ನೀಡಲಾಗುವುದು ಎಂದು ಸಭೆಯ ವಿವರ ತಿಳಿಸಿದ ಕಂದಾಯ ಸಚಿವ ಆರ್.ಅಶೋಕ್ ಪ್ರಕಟಿಸಿದರು.
(ಮತ್ತಷ್ಟು ಮಾಹಿತಿ ಶೀಘ್ರ ಅಪ್ಡೇಟ್ ಆಗಲಿದೆ)