Breaking News ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿತ; 15 ಮಂದಿ ಸಿಲುಕಿರುವ ಶಂಕೆ – stone quarry collapses in Mizoram 15 Feared Trapped


ಮಿಜೋರಾಂನಲ್ಲಿ ಕಲ್ಲು ಕ್ವಾರಿ ಕುಸಿದಿದ್ದು 15 ಮಂದಿ ಸಿಲುಕಿರುವ ಶಂಕೆ ಇದೆ ಎಂದು ಮೂಲಗಳು ವರದಿ ಮಾಡಿವೆ

ಇಂದು(ಸೋಮವಾರ) ಸಂಜೆ ಮಿಜೋರಾಂನ ಹ್ನಾಥಿಯಾಲ್ ಗ್ರಾಮದಲ್ಲಿ ಕಲ್ಲಿನ ಕ್ವಾರಿ ಕುಸಿದು ಬಿದ್ದಿದ್ದು ಹಲವಾರು ಕಾರ್ಮಿಕರು ಸಿಲುಕಿರುವ  ಸಾಧ್ಯತೆ ಇದೆ. ಈ ಪ್ರದೇಶದಲ್ಲಿ ಹಲವಾರು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಕನಿಷ್ಠ 15 ಕಾರ್ಮಿಕರು ಅವಶೇಷಗಳೊಳಗೆ ಸಿಲುಕಿರುವ ಶಂಕೆ ಇದೆ ಎಂದು ಮೂಲಗಳು ವರದಿ ಮಾಡಿವೆ. ಜಿಲ್ಲಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.

(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)

ತಾಜಾ ಸುದ್ದಿ

TV9 Kannada


Leave a Reply

Your email address will not be published.