Breaking News: 4 ಮಂದಿ ಭಾರತೀಯರೂ ಸೇರಿ 22 ಪ್ರಯಾಣಿಕರಿದ್ದ ನೇಪಾಳದ ವಿಮಾನ ನಾಪತ್ತೆ | Nepal Plane With 22 On Board, Including 4 Indians, Missing Report


Breaking News: 4 ಮಂದಿ ಭಾರತೀಯರೂ ಸೇರಿ 22 ಪ್ರಯಾಣಿಕರಿದ್ದ ನೇಪಾಳದ ವಿಮಾನ ನಾಪತ್ತೆ

ನಾಪತ್ತೆಯಾಗಿರುವ ವಿಮಾನದ ಮಾದರಿ

ನಾಲ್ವರು ಭಾರತೀಯರೂ ಸೇರಿದಂತೆ ಒಟ್ಟು 22 ಮಂದಿ ಇದ್ದ ನೇಪಾಳದ ವಿಮಾನವೊಂದು ವಿಮಾನ ನಿಯಂತ್ರಣ ಕೇಂದ್ರದ ಸಂಪರ್ಕ ಕಳೆದುಕೊಂಡಿದೆ.

TV9kannada Web Team

| Edited By: Ghanashyam D M | ಡಿ.ಎಂ.ಘನಶ್ಯಾಮ

May 29, 2022 | 11:46 AM
ಕಠ್ಮಂಡು: ನಾಲ್ವರು ಭಾರತೀಯರೂ ಸೇರಿದಂತೆ ಒಟ್ಟು 22 ಮಂದಿ ಇದ್ದ ನೇಪಾಳದ ವಿಮಾನವೊಂದು ವಿಮಾನ ನಿಯಂತ್ರಣ ಕೇಂದ್ರದ ಸಂಪರ್ಕ ಕಳೆದುಕೊಂಡಿದೆ. 10:35ರಿಂದ ವಿಮಾನ ನಿಯಂತ್ರಕರಿಗೆ ಇದರ ಸಂಪರ್ಕ ಲಭ್ಯವಾಗಿಲ್ಲ ಎಂದು ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿದೆ.

(ಮತ್ತಷ್ಟು ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ)

TV9 Kannada


Leave a Reply

Your email address will not be published. Required fields are marked *