CAG Recruitment 2022: ಯುವ ವೃತ್ತಿಪರ ಹುದ್ದೆಗಳಿಗೆ ಅರ್ಜಿ ಆಹ್ವಾನ: ವೇತನ 50 ಸಾವಿರ ರೂ. | CAG Recruitment 2022 for 4 Young Professional posts, check details here


CAG Recruitment 2022: ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

CAG Young Professional Recruitment 2022: ನವ ದೆಹಲಿಯಲ್ಲಿರುವ ಭಾರತ ಸರ್ಕಾರದ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ಆಫ್ ಇಂಡಿಯಾ (CAG)ದ ಯುವ ವೃತ್ತಿಪರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳು ಈ ಕೆಳಗಿನಂತಿವೆ.

ವಿವರಗಳು:

ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 4

ಹುದ್ದೆಗಳ ವಿವರಗಳು: ಯುವ ವೃತ್ತಿಪರ ಹುದ್ದೆಗಳು (Young Professional)

ವಯೋಮಿತಿ: ಅಭ್ಯರ್ಥಿಗಳ ವಯಸ್ಸು 30 ವರ್ಷಗಳನ್ನು ಮೀರಬಾರದು.

ವೇತನ ಶ್ರೇಣಿ : ತಿಂಗಳಿಗೆ 40,000 ರೂ.ನಿಂದ 50,000 ರೂ.ವರೆಗೆ ವೇತನ ಸಿಗಲಿದೆ.

ವಿದ್ಯಾರ್ಹತೆಗಳು: ಯಾವುದೇ ಕ್ಷೇತ್ರದಲ್ಲಿ ಪದವೀಧರರು / ಸ್ನಾತಕೋತ್ತರ ಪದವಿ / ಪಿಎಚ್‌ಡಿ ಉತ್ತೀರ್ಣರಾಗಿರಬೇಕು. ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಕೌಶಲ್ಯಗಳ ಜೊತೆಗೆ ಉತ್ತಮ ಸಂವಹನ ಕೌಶಲ್ಯವನ್ನೂ ಹೊಂದಿರಬೇಕು.

ಆಯ್ಕೆ ವಿಧಾನ: ಸ್ಕ್ರೀನಿಂಗ್ / ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ: ಆಸಕ್ತ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬೇಕು.

ಈ ಮೇಲ್ ಐಡಿ: [email protected]

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 15, 2022.

ಈ ನೇಮಕಾತಿ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

TV9 Kannada


Leave a Reply

Your email address will not be published. Required fields are marked *