'ಕಬ್ಜ' ಉಪೇಂದ್ರಗೆ 'ರಾಬರ್ಟ್ ರಾಣಿ' ಆಶಾಭಟ್ ನಾಯಕಿ?

ರಾಬರ್ಟ್ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿರುವ ಆಶಾ ಭಟ್ ಕನ್ನಡಿಗರ ಮನ ಗೆದ್ದಿದ್ದಾರೆ, ರಾಬರ್ಟ್ ಅಭಿನ ಯಕ್ಕಾಗಿ ಸಿನಿರಸಿಕರಿಂದ ಮೆಚ್ಚುಗೆ ಪಡೆದಿದ್ದಾರೆ.  ಕಣ್ಣು ಹೊಡಿಯಾಕ ಹಾಡಿನ ಮೂಲಕ ಮನೆ ಮಾತಾಗಿರುವ ಆಶಾ ಭಟ್  ಬಾಲಿವುಡ್ ನ ಜಂಗ್ಲಿ ಸಿನಿಮಾ ಜೊತೆಗೆ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲೂ ನಟಿಸಲು ಸಿದ್ಧರಾಗುತ್ತಿದ್ದಾರೆ. ಮೂಲಗಳ ಪ್ರಕಾರ ಆರ್.ಚಂದ್ರು ನಿರ್ದೇಶನ ಕಬ್ಜ ಸಿನಿಮಾದಲ್ಲಿ ನಟ ಉಪೇಂದ್ರ ಅವರಿಗೆ ಆಶಾ ಭಟ್ ನಟಿಸುವ ಸಾಧ್ಯತೆಯಿದೆ. ಈಗಾಗಲೇ ಆಶಾ ಭಟ್ ಅವರ …

ನಾಳೆಯಿಂದ ಅಮೆಜಾನ್ ಪ್ರೈಮ್ ವಿಡಿಯೋ ನಲ್ಲಿ ಪುನೀತ್ ಅಭಿನಯದ 'ಯುವರತ್ನ' ಅಬ್ಬರ!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿನಯದ ಹೊಚ್ಚ ಹೊಸ ಚಲನಚಿತ್ರ "ಯುವರತ್ನ" ಏಪ್ರಿಲ್ 9 ರಿಂದ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಲಭ್ಯ. ಈ ಕುರಿತಂತೆ "ಯುವರತ್ನ" ಚಿತ್ರ ನಿರ್ಮಾಪಕ ಸಂಸ್ಥೆ ಹೊಂಬಾಳೆ ಫಿಲಂಸ್ ಪ್ರಕಟಣೆ ನೀಡಿದೆ. "ಪ್ರಸ್ತುತ ಸಾಂಕ್ರಾಮಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಹೆಚ್ಚಿನ ಪ್ರೇಕ್ಷಕರಿಗೆ, ವಿಶೇಷವಾಗಿ ಕುಟುಂಬ ಮತ್ತು ವೃದ್ದರಿಗೆ ಅನುಕೂಲಕರವೆಂಬುದನ್ನು ಮನಸ್ಸಿನಲ್ಲಿಟ್ಟುಕೊಂಡು  ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಚಿತ್ರಮಂದಿರಗಳಲ್ಲಿ ಪ್ರದರ್ಶನ ಮುಂದುವರಿಯಲಿದೆ. ನಾವು ಎಲ್ಲಾ ಅಭಿಮಾನಿಗಳು, ಚಲನಚಿತ್ರ ಪ್ರಿಯರುಮತ್ತು ನಮ್ಮ ಎಲ್ಲ ಹಿತೈಷಿಗಳ ಸಹಕಾರವನ್ನು ಬಯಸುತ್ತೇವೆ ”ಎಂದು …

ಮದಗಜ ಶೂಟಿಂಗ್ ವೇಳೆ ನಟ ಶ್ರೀಮುರುಳಿ ಕಾಲಿಗೆ ಪೆಟ್ಟು: 15 ದಿನ ಬೆಡ್ ರೆಸ್ಟ್

ಮದಗಜ ಶೂಟಿಂಗ್ ವೇಳೆ ನಟ ಶ್ರೀಮುರುಳಿ ಕಾಲಿಗೆ ಪೆಟ್ಟು ಬಿದ್ದಿದ್ದು 15 ದಿನ ವಿಶ್ರಾಂತಿಗೆ ಸೂಚಿಸಲಾಗಿದೆ. ಏಪ್ರಿಲ್ 5ರಿಂದ ಆರಂಭವಾಗಿದ್ದ ಶೂಟಿಂಗ್ ನಲ್ಲಿ ಮುರುಳಿ ಭಾಗವಹಿಸಿದ್ದರು. ಕಂಠೀರವ ಸ್ಟುಡಿಯೋದಲ್ಲಿ ನಡೆಯುತ್ತಿದ್ದ ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ಮುರುಳಿ ಕಾಲಿಗೆ ಪೆಟ್ಟು ಬಿದ್ದಿದೆ. ನಿರ್ದೇಶಕ ಮಹೇಶ್ ಕುಮಾರ್ ಮತ್ತು ಚಿತ್ರತಂಡ ಹಾಗೂ ನಿರ್ಮಾಪಕ ಉಮಾಪತಿ ಎಸ್ ಗೌಡ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.  ಶ್ರೀಮುರುಳಿಗೆ ವೈದ್ಯರು 15 ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ನಿರ್ದೇಶಕ …

ರಾಷ್ಟ್ರಪ್ರಶಸ್ತಿ ಪಡೆದ ಚಿತ್ರ 'ಮಹಾನ್ ಹುತಾತ್ಮ' ಏಪ್ರಿಲ್ 9 ಕ್ಕೆ ಬಿಡುಗಡೆ

2018ರಲ್ಲಿ ಅತ್ಯುತ್ತಮ ಕಿರುಚಿತ್ರ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದ, ಬಳಿಕ ಸುಮಾರು 20ಕ್ಕೂ ಅಧಿಕ ಸಿನಿಮೋತ್ಸವಗಳಲ್ಲಿ ಭಾಗವಹಿಸಿ ಹತ್ತಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದ 'ಮಹಾನ್‌ ಹುತಾತ್ಮ' ಕಿರುಚಿತ್ರ ಏಪ್ರಿಲ್ 9 ರಂದು ಬಿಡುಗಡಯಾಗಲಿದೆ.  ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರ ಪುತ್ರ ಸಾಗರ್ ಪುರಾಣಿಕ್ 'ಮಹಾನ್ ಹುತಾತ್ಮ' ಚಿತ್ರವನ್ನು ನಿರ್ದೇಶನ ಮಾಡಿದ್ದು, ಇದೇ ಏ. 9 ರಂದು ಎಂಎಚ್‌ ಫಿಲಂ.ಇನ್‌ ನಲ್ಲಿ ಪೇಡ್‌ ಪ್ರೀಮಿಯರ್‌ ಆಗಲಿದೆ. ರೂ.30 ನೀಡಿ ಕಿರುಚಿತ್ರವನ್ನು ನೋಡಬಹುದಾಗಿದೆ. ಅಕ್ಷಯ್ ಎಂಟರ್​ಟೈನ್ ಮೆಂಟ್ ಮತ್ತು ಪುರಾಣಿಕ್ …

ವಿವಾಹ- ವಿವಾದ, ಚೈತ್ರಾ ಕೋಟೂರ್ ಆತ್ಮಹತ್ಯೆಗೆ ಯತ್ನ

ಕೋಲಾರ: ಇತ್ತೀಚಿಗೆ ವಿವಾಹ ವಿವಾದದಿಂದ ಸುದ್ದಿಯಾಗಿದ್ದ ಬಿಗ್ ಬಾಸ್ ಸೀಸನ್ 7ರ ಸ್ಪರ್ಧಿ, ಚೈತ್ರಾ ಕೋಟೂರ್ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.   ಇಲ್ಲಿನ ಕುರುಬರಪೇಟೆಯ  ತಮ್ಮ ಮನೆಯಲ್ಲಿ ಫಿನಾಯಿಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಂತರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿಸ್ತೆ ನೀಡಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಚೈತ್ರಾ ಅವರು ಇತ್ತೀಚಿಗೆ ಉದ್ಯಮಿ ನಾಗಾರ್ಜುನ್ ಅವರನ್ನು ಬೆಂಗಳೂರಿನ ಬ್ಯಾಟರಾಯನಪುರದ ಗಣಪತಿ ದೇವಾಲಯದಲ್ಲಿ ಸರಳವಾಗಿ ವಿವಾಹವಾಗಿದ್ದರು. ಎರಡೂ ಕುಟುಂಬಗಳು ಒಪ್ಪದ ಕಾರಣ ಮರು …

'ಶ್ರೀಕೃಷ್ಣ@Gmail.com' ಸಿನಿಮಾದಲ್ಲಿ ರಿಷಬ್ ಶೆಟ್ಟಿ ವಿಶೇಷ ಪಾತ್ರ!

ನಾಗಶೇಖರ್ ನಿರ್ದೇಶನದ  ಶ್ರೀಕೃಷ್ಣ@Gmail.com ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ ಸಿನಿಮಾ ತಯಾರಾಗುತ್ತಿದ್ದು, ಲವ್ ಮಾಕ್ಟೇಲ್ ಹೀರೋ ಕೃಷ್ಣ ಮತ್ತು ಭಾವನಾ ಹಾಗೂ ದತ್ತಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.  ಶ್ರೀಕೃಷ್ಣ@Gmail.com ಮತ್ತು  ಮೊಟ್ಟ ಮೊದಲ ಬಾರಿಗೆ ನಾಗಶೇಖರ್ ತೆಲಗು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.  ಕನ್ನಡದ  ಶ್ರೀಕೃಷ್ಣ@Gmail.com ಸಿನಿಮಾದಲ್ಲಿ ರಿಷಬ್ ಶೆಟ್ಟಿ ಕೂಡ ನಟಿಸುತ್ತಿದ್ದು ಏಪ್ರಿಲ್ 15 ರಂದು ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ. ಇದೊಂದು ರೋಮ್ಯಾಂಟಿಕ್ ಸಿನಿಮಾವಾಗಿದ್ದು ಅತ್ಯದ್ಭುತ ಕಥೆ ಹೊಂದಿದೆ, …

ತ್ರಿಬಲ್ ರೈಡಿಂಗ್: ಚಂದನ್ ಶೆಟ್ಟಿ ಹಾಡಿಗೆ ಮೂವರು ನಾಯಕಿಯರೊಂದಿಗೆ ಗೋಲ್ಡನ್ ಸ್ಟಾರ್ ಹೆಜ್ಜೆ

ಬೆಂಗಳೂರು: ಖ್ಯಾತ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ಅವರ ತಾಯಿ ಹಾಗೂ ಸ್ಯಾಂಡಲ್ ವುಡ್ ಹಿರಿಯ ನಟಿ ಪ್ರತಿಮಾದೇವಿ ಶಂಕರ್ ಸಿಂಗ್ ಅವರು ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.   ಇಂದು ಮಧ್ಯಾಹ್ನ 2:30ರ ಸುಮಾರಿಗೆ ಕೊನೆಯುಸಿರೆಳೆದಿದ್ದು, ಅಂತಿಮ ವಿಧಿ ವಿಧಾನಗಳು ನಾಳೆ ಮಧ್ಯಾಹ್ನ ಮೈಸೂರಿನಲ್ಲಿ ನೆರವೇರಲಿದೆ ಎಂದು ಅವರ ಪುತ್ರಿ ವಿಜಯಲಕ್ಷ್ಮೀ ಸಿಂಗ್ ಮಾಹಿತಿ ನೀಡಿದ್ದಾರೆ. ಖ್ಯಾತ ನಿರ್ಮಾಪಕ ಶಂಕರ್ ಸಿಂಗ್ ಅವರ ಪತ್ನಿಯಾಗಿದ್ದ ಪ್ರತಿಮಾದೇವಿ ಅವರಿಗೆ ಖ್ಯಾತ ನಿರ್ದೇಶಕ …

ಏಪ್ರಿಲ್ 13 ರಂದು ಏಕ್ ಲವ್ ಯಾ ಸಿನಿಮಾದ 'ಹೇಳು ಯಾಕೆ' ಸಾಂಗ್ ರಿಲೀಸ್

ಪ್ರೇಮ್ ನಿರ್ದೇಶನದ ಏಕ್ ಲವ್ ಯಾ ಸಿನಿಮಾದ ಮೊದಲ ಹಾಡು ವ್ಯಾಲೆಂಟೈನ್ ಡೇ ಯಂದು ಬಿಡುಗಡೆಯಾಗಿತ್ತು. ಮತ್ತೊಂದು ಹಾಡು ಏಪ್ರಿಲ್ 13 ರಂದು ಬೆಳಗ್ಗೆ 11 ಗಂಟೆಗೆ ರಿಲೀಸ್ ಆಗಲಿದೆ.  ಈ ಸಂಬಂಧ ನಿರ್ದೇಶಕ ಪ್ರೇಮ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ಹೇಳು ಯಾಕೆ ಹಾಡು ಯುಗಾದಿ ಹಬ್ಬದ ದಿನ ಅಂದರೆ ಏಪ್ರಿಲ್ 13 ರಂದು ರಿಲೀಸ್ ಆಗಲಿದೆ. ಸದಾ ಪ್ರೀತಿ ಮತ್ತು ಬೆಂಬಲ ತೋರಿಸುತ್ತೀರಿ ಎಂದು ಟ್ವೀಟ್ ಮಾಡಿದ್ದಾರೆ. ಇದೊಂದು ವಿಶೇಷ ಸಾಂಗ್ ಆಗಿದ್ದು, ರಾಣಾ …