ಯೋಗ ದಿನದಂದು ಸಾರಾ ಅಲಿ ಖಾನ್ ಪರ್ಫೆಕ್ಟ್​ ಯೋಗ 

ನವದೆಹಲಿ: ‘ಉತ್ತಮ ಆರೋಗ್ಯಕ್ಕಾಗಿ ಯೋಗ’ ಅನ್ನೋ ಥೀಮ್​​ನಡಿ ಇಂದು 7ನೇ ಅಂತಾರಾಷ್ಟ್ರೀಯ ಯೋಗ ದಿನವನ್ನ ಆಚರಿಸಲಾಗ್ತಿದೆ. ಸ್ಟಾರ್​ ನಟ, ನಟಿಯರು ಸೇರಿದಂತೆ ಎಲ್ಲೆಡೆ ಯೋಗದಿನವನ್ನ ಆಚರಿಸಲಾಗ್ತಿದೆ. ಅದ್ರಂತೆ ಬಾಲಿವುಡ್​ ಬೆಡಗಿ ಸಾರಾ ಅಲಿ ಖಾನ್ ಕೂಡ ಯೋಗ ಡೇ ಆಚರಿಸಿದ್ದಾರೆ. ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಫೋಟೋ ಯೋಗ ಮಾಡುತ್ತಿರುವ ಫೋಟೋವನ್ನ ಅಪ್​ಲೋಡ್ ಮಾಡಿದ್ದಾರೆ. ಪ್ರಶಾಂತವಾದ ವಾತಾವರಣದಲ್ಲಿ ನಿಂತು ಪ್ರಣಾಮಾಸನ ಮಾಡ್ತಿರುವ ಫೋಟೋ ಇದಾಗಿದೆ. ಅಲ್ಲದೇ ಎಲ್ಲರಿಗೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳನ್ನ ಕೋರಿದ್ದಾರೆ. ಸಾರಾ ಅಲಿ ಖಾನ್, ಅವರು …

ಹುಟ್ಟು ಹಬ್ಬದ ಶುಭಾಶಯಗಳು ಮೈ ಲವ್: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಜಾಗ್ವರ್ ನಿಖಿಲ್ ಕುಮಾರ್ ಸ್ವಾಮಿ ಪ್ರೀತಿಯ ಪತ್ನಿ ರೇವತಿಯವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ನಿಖಿಲ್ ಕುಮಾರ್ ಸ್ವಾಮಿಯವರು ಪತ್ನಿ ರೇವತಿಗೆ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡಿದ್ದಾರೆ. ನಿಖಿಲ್ ಕುಮಾರಸ್ವಾಮಿಯವರು ತಮ್ಮ ಪತ್ನಿ ರೇವತಿ ಜೊತೆಗಿರುವ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ನಿಖಿಲ್ ತಮ್ಮ ಮಡದಿ ಜೊತೆ ತುಗುಯ್ಯಲೆ ಮೇಲೆ ಒಟ್ಟಿಗೆ ಕುಳಿತುಕೊಂಡಿದ್ದು, ರೇವತಿಯವರು ತಮ್ಮ ಎರಡು ಕೈಗಳಿಗೆ ಮೆಹಂದಿ ಹಾಕಿಕೊಂಡು ಕುಳಿತುಕೊಂಡಿದ್ದಾರೆ. ಹ್ಯಾಪಿ ಹ್ಯಾಪಿ ಬರ್ತ್‍ಡೇ ಟೂ ಯು …

ಮುಂಬೈನಲ್ಲಿ ಸಾಹುಕಾರ ಸ್ಕೆಚ್; ಇದ್ದಕ್ಕಿದ್ದಂತೆ ದೇವೇಂದ್ರ ಫಡ್ನವಿಸ್ ಭೇಟಿಯಾದ ರಮೇಶ್

ಮುಂಬೈ: ಮುಂಬೈನಲ್ಲಿ ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್‌ರನ್ನು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಭೇಟಿಯಾಗಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ, ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ರಮೇಶ್ ಜಾರಕಿಹೊಳಿ ಮುಂದಾಗಿದ್ದಾರೆ ಎನ್ನಲಾಗಿದೆ. ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಮೇಶ್ ಜಾರಕಿಹೊಳಿ ಸದ್ಯ ಎಸ್‌ಐಟಿ ತಂಡದ ಮುಂದೆ ಆರೋಪಿಗಳು ಹಾಜರಾದ ಕಾರಣ.. ಆದಷ್ಟು ಬೇಗ, ಪ್ರಕರಣದಿಂದ ಹೊರ ಬಂದು ಮತ್ತೆ ಸಂಪುಟ ಸೇರಲು ಸರ್ಕಾರದ ಮೇಲೆ ಪರೋಕ್ಷವಾಗಿ …

ವರ್ಗಾವಣೆಯಾದರೂ IAS ಅಧಿಕಾರಿ ರೋಹಿಣಿ ಸಿಂಧೂರಿಗೆ ತಪ್ಪದ ಸಂಕಷ್ಟ

ಮೈಸೂರು: ವರ್ಗಾವಣೆಯಾದರೂ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ತಪ್ಪುತ್ತಿಲ್ಲ. ಇದೀಗ ಜಿಲ್ಲಾಧಿಕಾರಿ ನಿವಾಸ ಅನಧಿಕೃತ ನವೀಕರಣ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ನಡೆಸಿ ವರದಿ ನೀಡಲು ಕಂದಾಯ ಇಲಾಖೆ ನಿರ್ದೇಶನ ನೀಡಿದೆ. ಪ್ರಾದೇಶಿಕ ಆಯುಕ್ತರಿಗೆ 7 ದಿನಗಳ ಒಳಗಾಗಿ ವರದಿ ನೀಡುವಂತೆ ಆದೇಶ‌ ನೀಡಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಅಧಿಕೃತ ನಿವಾಸ, ಜಲಸನ್ನಿಧಿ ಪಾರಂಪರಿಕ ಕಟ್ಟಡವನ್ನು ಅನಧಿಕೃತವಾಗಿ ನವೀಕರಿಸಿರೋ ಆರೋಪ ರೋಹಿಣಿ ಸಿಂಧೂರಿ ಮೇಲೆ ಇದೆ. ಶಾಸಕ ಸಾ.ರಾ. ಮಹೇಶ್ ದೂರು ಆಧರಿಸಿ ತನಿಖೆಗೆ ಆದೇಶ ನೀಡಲಾಗಿದೆ. ಕಂದಾಯ …

SSLC ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿಕೊಟ್ಟ ಸರ್ಕಾರ.. ಊರುಗಳಲ್ಲೇ ಪರೀಕ್ಷೆ

ಬೆಂಗಳೂರು: ಪರೀಕ್ಷೆ ಬರೆಯುವ ಟೆನ್ಷನ್​​ನಲ್ಲಿರುವ SSLC ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅದೇನೆಂದರೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅವರ ಊರುಗಳಲ್ಲೇ ಪರೀಕ್ಷೆ ಬರೆಯಲು ಎಸ್​ಎಸ್​ಎಲ್​​ಸಿ ಬೋರ್ಡ್ ಅವಕಾಶ ಮಾಡಿಕೊಟ್ಟಿದೆ. ವಿದ್ಯಾರ್ಥಿಗಳೇ ಆಯ್ಕೆ ಮಾಡುವ ಕೇಂದ್ರ, ಆಸನದ ವ್ಯವಸ್ಥೆಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ರಾಜ್ಯ ಶಿಕ್ಷಣ ಇಲಾಖೆ ಎಸ್​ಎಸ್​ಎಲ್​ಸಿ ಮಕ್ಕಳಿಗೆ ಪರೀಕ್ಷೆ ಬರೆಸಲು ನಿರ್ಧರಿಸಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೇರೆ ಬೇರೆ ಕೇಂದ್ರಗಳಿಗೆ ಹೋಗಿ ಪರೀಕ್ಷೆಗಳನ್ನ ಬರೆಯೋದು ವಿದ್ಯಾರ್ಥಿಗಳಿಗೆ ಕಷ್ಟವಾಗಿತ್ತು. ಕೊರೊನಾ ಭಯದ ನಡುವೆ ಹೆಂಗಪ್ಪಾ ಪರೀಕ್ಷೆ ಬರೆಯೋದು …

ಹೈಕೋರ್ಟ್ ನೋಟಿಸ್ ಪಡೆಯದ ರಮೇಶ್ ಜಾರಕಿಹೊಳಿ – ವಿಚಾರಣೆ ಬಳಿಕ ನೋಟಿಸ್ ರಿಸೀವ್

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಯುವತಿ ಎಸ್‍ಐಟಿ ಬದ್ಧತೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನ್ಯಾಯಮೂರ್ತಿ ಶ್ರೀ ಶ್ರೀನಿವಾಸ್ ಹರೀಶ್ ಕುಮಾರ್ ರವರ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಹೈಕೋರ್ಟ್ ನಿಂದ ನೋಟಿಸ್ ಪಡೆದು ಎಸ್‍ಐಟಿ ಪರ ನ್ಯಾಯವಾದಿ ಪ್ರಸನ್ನಕುಮಾರ್ ಹಾಜರಾಗಿದ್ದರು. ಆದ್ರೆ ಹೈಕೋರ್ಟ್ ನೋಟಿಸ್ ಈವರೆಗೂ ರಮೇಶ್ ಜಾರಕಿಹೊಳಿ ಪಡೆದಿಲ್ಲ. ಹೈಕೋರ್ಟ್ ಜಾರಿ ಮಾಡಿದ ಹ್ಯಾಂಡ್ ಸಮನ್ಸ್ ಪಡೆಯಲು ರಮೇಶ್ ಜಾರಕಿಹೊಳಿ ನಿರಾಕರಿಸಿದ ವಿಷಯದೆಡೆ ನ್ಯಾಯಾಲಯದ ಗಮನ ಸೆಳೆದ …

ಶಿವಣ್ಣ ಫ್ಯಾನ್ಸ್​ಗೆ ಇಲ್ಲಿದೆ ಸೂಪರ್​​ ಸುದ್ದಿ​; ಭಜರಂಗಿ-2 ರಿಲೀಸ್​​​ ಯಾವಾಗ ಗೊತ್ತಾ?

ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಹಾಗೂ ನಿರ್ದೇಶಕ ಎ.ಹರ್ಷ ಕಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಮೂರನೇ ಸಿನಿಮಾ ಭಜರಂಗಿ-2. ಲಾಕ್ ಡೌನ್ ಆಗದೆ ಇದ್ದಿದ್ರೇ ಇಷ್ಟೊತ್ತಿಗಾಗಲೇ ಎರಡನೇ ಭಜರಂಗಿ ಸಿನಿಮಾ ಪ್ರೇಕ್ಷಕರ ಮನೆ-ಮನ ತಲುಪಿ ಆಗಿರುತ್ತಿತ್ತು. ಆದ್ರೆ ಲಾಕ್ ಡೌನ್ ಆದ ಕಾರಣ ಭಜರಂಗಿ ಎಡಿಟಿಂಗ್ ಟೇಬಲ್​​ನಲ್ಲೆ ಬೆಚ್ಚಗೆ ಕುಳಿತು ಬಿಟ್ಟಿದೆ.​ ಹಾಗಾದ್ರೆ ಶಿವಣ್ಣನ ನಿರೀಕ್ಷಿತ ಭಜರಂಗಿ-2 ಸಿನಿಮಾದ ಕೆಲಸ ಕಾರ್ಯಗಳು ಎಷ್ಟರ ಮಟ್ಟಿಗೆ ಬಾಕಿ ಇವೆ ಅನ್ನೋದನ್ನ ಕ್ಲಿಯರ್ ಕಟ್​​ಆಗಿ ಹೇಳ್ತಿವಿ ಕೇಳಿ. ಭಜರಂಗಿ-2 ಸಿನಿಮಾದ ಚಿತ್ರೀಕರಣ …

ಕಾದು ನಿಂತು ರೈತ ಗೀತೆ ಹಾಡಿಸಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸಹಕಾರ ಇಲಾಖೆಯ ಸಾಲ ವಿತರಣೆ ಕಾರ್ಯಕ್ರಮದಲ್ಲಿ ರೈತ ಗೀತೆಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಕಾದು ನಿಂತ ಘಟನೆ ನಡೆದಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @BSYBJP ಅವರು ಇಂದು ಆಯುಷ್ ಇಲಾಖೆ ಆಯೋಜಿಸಿದ್ದ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಚಿವ ಶ್ರೀ @mla_sudhakar ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.#YogaForWellness #InternationalDayofYoga2021 pic.twitter.com/WYm2lrICcX — BJP Karnataka (@BJP4Karnataka) June 21, 2021 ಕಾರ್ಯಕ್ರಮದಲ್ಲಿ ಭಾಷಣಕ್ಕೆ ಮುಂದಾದ ಸಿಎಂ ಯಡಿಯೂರಪ್ಪ …

ಬ್ಲಾಕ್ ಮೇಲ್ ದೂರು ರದ್ದತಿಗೆ ಕೋರಿದ್ದ ಅರ್ಜಿ; ನೋಟಿಸ್ ಸ್ವೀಕರಿಸಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ಮಾಜಿ ಸಚಿವರ ಖಾಸಗಿ CD ಬಹಿರಂಗ ವಿಚಾರಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ನೀಡಿರುವ ಬ್ಲಾಕ್ ಮೇಲ್ ದೂರು ರದ್ದತಿಗೆ ಕೋರಿದ್ದ ಅರ್ಜಿಯ ವಿಚಾರಣೆಯನ್ನ ಹೈಕೋರ್ಟ್​ ಜೂನ್ 23ಕ್ಕೆ ಮುಂದೂಡಿಕೆ ಮಾಡಿದೆ. ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಇಂದು ವಿಚಾರಣೆ ನಡೆಯಿತು. ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಪೀಠಕ್ಕೆ ಅರ್ಜಿ ಬಂದಿತ್ತು. ಈ ಅರ್ಜಿ ಜನಪ್ರತಿನಿಧಗಳ ವಿರುದ್ಧದ ಪೀಠ, ನ್ಯಾ.ಸುನಿಲ್ ದತ್ ಯಾದವ್ ಪೀಠಕ್ಕೆ ಬರಬೇಕಿತ್ತು. ಹೀಗಾಗಿ ಜನಪ್ರತಿನಿಧಿಗಳ ವಿರುದ್ಧದ ಪೀಠಕ್ಕೆ ಅರ್ಜಿಯನ್ನ ಕೋರ್ಟ್​ ವರ್ಗಾಯಿಸಿತು. ರಮೇಶ್ ಜಾರಕಿಹೊಳಿ …

ತಜ್ಞರ ಎಚ್ಚರಿಕೆ ಬೆನ್ನಲ್ಲೇ ಎಚ್ಚೆತ್ತ ಬಿಬಿಎಂಪಿ; 3ನೇ ಅಲೆ ಎದುರಿಸಲು ಕಸರತ್ತು ಹೇಗಿದೆ?

ಬೆಂಗಳೂರು: ಕೋವಿಡ್​ ಮೂರನೇ ಅಲೆ ಎದುರಿಸಲು ಬಿಬಿಎಂಪಿ ತಯಾರಿ ನಡೆಸಿದ್ದು, ತಜ್ಞರ ವರದಿಯನ್ನ ಗಂಭೀರವಾಗಿ ಪರಿಗಣಿಸಿದೆ. ಬೆಂಗಳೂರಲ್ಲಿ ಕೋವಿಡ್ 2ನೇ ಅಲೆ ಅಬ್ಬರ ಸದ್ಯ ಕಡಿಮೆಯಾಗಿದೆ. ನಗರದಲ್ಲಿನ ಹೊಸ ಪ್ರಕರಣಗಳ ಸಂಖ್ಯೆ ನಿತ್ಯ 1000ಕ್ಕಿಂತ ಕಡಿಮೆ ಬರ್ತಿದೆ. ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ರಾಜ್ಯದಲ್ಲಿ ಕೋವಿಡ್ 3ನೇ ಅಲೆ ಹರಡುವ ಬಗ್ಗೆ ತಜ್ಞರು ಎಚ್ಚರಿಕೆಯನ್ನ ನೀಡಿದ್ದಾರೆ. ಹೀಗಾಗಿ 3ನೇ ಅಲೆ ತಡೆಗೆ ಅಗತ್ಯ ಕ್ರಮಗಳಿಗೆ ಬಿಬಿಎಂಪಿ ಮುಂದಾಗಿದೆ. ಕೋವಿಡ್ 3ನೇ ಅಲೆ ಎದುರಿಸಲು ನಗರದಲ್ಲಿ 4,500 ಐಸಿಯು ಬೆಡ್‌ಗಳ …