Chikkaballapur: ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತ -ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದ ಬೆಂಗಳೂರಿನ ಯುವತಿ ಸಾವು | Road Accident in Chikkaballapur Bangalore girl chitra died


Road Accident: ಬೆಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಚೈತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದಾಗ ಚೈತ್ರಾ ಸಾವಿಗೀಡಾಗಿದ್ದಾರೆ.

Chikkaballapur: ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತ -ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದ ಬೆಂಗಳೂರಿನ ಯುವತಿ ಸಾವು

ಟಿಪ್ಪರ್ ಡಿಕ್ಕಿ, ಸ್ನೇಹಿತನ ಜತೆ ಬೈಕ್​ನಲ್ಲಿ ತೆರಳುತ್ತಿದ್ದ ಯುವತಿ ಸಾವು

TV9kannada Web Team

| Edited By: sadhu srinath

Sep 16, 2022 | 2:07 PM
ಚಿಕ್ಕಬಳ್ಳಾಪುರ: ಟಿಪ್ಪರ್ ವಾಹನ ಡಿಕ್ಕಿಯಾಗಿ (Road Accident) ಸ್ನೇಹಿತನ ಜತೆ ಬೈಕ್​ನಲ್ಲಿ ತೆರಳುತ್ತಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ (Chikkaballapur) ವಾಪಸಂದ್ರ ಬ್ರಿಡ್ಜ್​ ಬಳಿ ನಡೆದಿದೆ. ಚೈತ್ರಾ (19) ದುರ್ಮರಣಕ್ಕೀಡಾದ ವಿದ್ಯಾರ್ಥಿನಿ.

ಪಿಕನಿಕ್ ಬಂದು ಹೆದ್ದಾರಿಯಲ್ಲಿ ಹೆಣವಾದ ವಿದ್ಯಾರ್ಥಿನಿ

ಬೆಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ (Bangalore girl) ಚೈತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದಾಗ ಚೈತ್ರಾ ಸಾವಿಗೀಡಾಗಿದ್ದಾರೆ. ವಿದ್ಯಾರ್ಥಿನಿಯ ಸ್ನೇಹಿತ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.