Congress Announces separate manifesto for coastal Karnataka ahead Of Upcoming Assembly Elections 2023 | Congress Manifesto: ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ ಘೋಷಿಸಿದ ಕಾಂಗ್ರೆಸ್: ಪ್ರಣಾಳಿಕೆಯ 10 ಅಂಶಗಳು ಇಂತಿವೆ


ಕರ್ನಾಟಕ ಕಾಂಗ್ರೆಸ್​ ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ ಘೋಷಿಸಿದೆ. ಇಂದು ಮಂಗಳೂರಿನಲ್ಲಿ ನಡೆದ ಕಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌ ಪ್ರತ್ಯೇಕ ಪ್ರಣಾಳಿಕೆಯ ಹತ್ತು ಅಂಶಗಳನ್ನು ತಿಳಿಸಿದರು.

Congress Manifesto: ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ ಘೋಷಿಸಿದ ಕಾಂಗ್ರೆಸ್: ಪ್ರಣಾಳಿಕೆಯ 10 ಅಂಶಗಳು ಇಂತಿವೆ

ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಪ್ರಣಾಳಿಕೆ

ಮಂಗಳೂರು: ವಿಧಾನಸಭೆ ಚುನಾವಣೆ (karnataka Assembly Elections 2023)ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್​ (Congress) ಪ್ರಜಾಧ್ವನಿಯಾತ್ರೆ ಸಮಾವೇಶದಲ್ಲಿ ಹಲವು ಯೋಜನೆಗಳನ್ನು ಘೋಷಿಸುತ್ತಿದೆ. ಅದರಂತೆ ಇಂದು (ಜನವರಿ 22) ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದಲ್ಲಿ ಕರಾವಳಿ ಭಾಗಕ್ಕೆ (coastal karnataka) ಪ್ರತ್ಯೇಕ ಪ್ರಣಾಳಿಕೆ (separate manifesto) ಘೋಷಿಸಿದೆ. ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌ ಅವರು ಸಮಾವೇಶದ ವೇದಿಕೆ ಮೇಲೆ ಪ್ರತ್ಯೇಕ ಪ್ರಣಾಳಿಕೆಯ ಹತ್ತು ಅಂಶ ಘೋಷಿಸಿದರು.

TV9 Kannada


Leave a Reply

Your email address will not be published. Required fields are marked *