Covid 19 Karnataka Update: ಕರ್ನಾಟಕದಲ್ಲಿ 47 ಸಾವಿರ ಮಂದಿಗೆ ಕೊರೊನಾ ಸೋಂಕು, ಕೊವಿಡ್​ನಿಂದ 29 ಜನರು ಸಾವು | Karnataka Coronavirus Cases More than 47000 Covid Cases 29 Deaths on Jan 20


Covid 19 Karnataka Update: ಕರ್ನಾಟಕದಲ್ಲಿ 47 ಸಾವಿರ ಮಂದಿಗೆ ಕೊರೊನಾ ಸೋಂಕು, ಕೊವಿಡ್​ನಿಂದ 29 ಜನರು ಸಾವು

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದೆ. ರಾಜ್ಯದಲ್ಲಿ ಗುರುವಾರ (ಜ 20) ಒಟ್ಟು 47,754 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 24 ಗಂಟೆಯಲ್ಲಿ 30,540 ಜನರಿಗೆ ಕೊರೊನಾ ದೃಢಪಟ್ಟಿದ್ದು, 8 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 2,93,231 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ಪ್ರಮಾಣ ಶೇ 18.49 ಇದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ ಟ್ವೀಟ್ ಮಾಡಿದ್ದಾರೆ.

(ವಿವಿಧ ಜಿಲ್ಲೆಗಳ ಸೋಂಕಿನ ವಿವರ ಶೀಘ್ರ ಅಪ್​ಡೇಟ್ ಆಗಲಿದೆ)

TV9 Kannada


Leave a Reply

Your email address will not be published. Required fields are marked *