ಕಾಮನ್ವೆಲ್ತ್ ಗೇಮ್ಸ್ನ ಪುರುಷರ ಹಾಕಿ ಫೈನಲ್ನಲ್ಲಿ ಆಸ್ಟ್ರೇಲಿಯಾ ವಿರುದ್ದ 7-0 ಅಂತರದಿಂದ ಹೀನಾಯ ಸೋಲನುಭವಿಸಿ ಭಾರತ ತಂಡವು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ.

ಭಾರತ ಹಾಕಿ ತಂಡ