CWG 2022: ಎರೆಮಿ ಲಾಲ್ರಿನ್ನುಂಗಾ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕವನ್ನು ಗೆದ್ದುಕೊಟ್ಟಿದ್ದಾರೆ. ಮೀರಾಬಾಯಿ ಚಾನು ನಂತರ, ಜೆರೆಮಿ ವೇಟ್ಲಿಫ್ಟಿಂಗ್ನಲ್ಲಿ ಒಟ್ಟು 300 ಕೆ.ಜಿ. ತೂಕ ಎತ್ತುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಎರೆಮಿ ಲಾಲ್ರಿನ್ನುಂಗಾ ಕಾಮನ್ವೆಲ್ತ್ ಗೇಮ್ಸ್ 2022 ರಲ್ಲಿ ಭಾರತಕ್ಕೆ ಎರಡನೇ ಚಿನ್ನದ ಪದಕವನ್ನು ಗೆದ್ದುಕೊಟ್ಟಿದ್ದಾರೆ. ಮೀರಾಬಾಯಿ ಚಾನು ನಂತರ, ಜೆರೆಮಿ ವೇಟ್ಲಿಫ್ಟಿಂಗ್ನಲ್ಲಿ ಒಟ್ಟು 300 ಕೆ.ಜಿ. ತೂಕ ಎತ್ತುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಜೆರೆಮಿ ಸ್ನ್ಯಾಚ್ನಲ್ಲಿ 140 ಕೆಜಿ ಭಾರ ಹಾಗೂ ಜರ್ಕ್ನಲ್ಲಿ 160 ಕೆಜಿ ಎತ್ತಿದರು. ಮೂರನೇ ಪ್ರಯತ್ನದಲ್ಲಿ 165 ಕೆಜಿ ಎತ್ತಲು ಬಯಸಿದ್ದರು, ಆದರೆ ಜೆರೆಮಿಗೆ ಅದು ಸಾಧ್ಯವಾಗಲಿಲ್ಲ.