Month: September 2021

ಮ್ಯಾಟ್ರಿಮೋನಿ ದೋಖಾ: ಮದುವೆಯಾಗುವುದಾಗಿ ಹೇಳಿ ಹಣ ಪಡೆದು ವಂಚಿಸ್ತಿದ್ದ ಆರೋಪಿ ಅಂದರ್​

ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ನಕಲಿ ಖಾತೆ ಕ್ರಿಯೇಟ್ ಮಾಡಿ ಮದುವೆಯಾಗುವುದಾಗಿ ನಂಬಿಸಿ ವಂಚಿಸುತ್ತಿದ್ದ ಖತರ್ನಾಕ್​ ಕಿಲಾಡಿಯನ್ನು ಹೆಣ್ಣೂರು ಪೊಲೀಸರು ಬಂಧಸಿದ್ದು, ಅಪಾರ ಪ್ರಮಾಣದ ಚಿನ್ನಾಭರಣ ಸೇರಿದಂತೆ ಒಂದು ಕಾರನ್ನು…

ಸುಮಲತಾ ಸ್ವಂತ ಮನೆ ನಿರ್ಮಾಣ ಹಿಂದಿದೆಯಾ ಪುತ್ರನ ರಾಜಕೀಯ ಭವಿಷ್ಯ ಲೆಕ್ಕಾಚಾರ?

ಮಂಡ್ಯ: 2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಜನರಿಗೆ ಮಾತು ಕೊಟ್ಟಂತೆ ಸಂಸದೆ ಸುಮಲತಾ ಅಂಬರೀಶ್ ಅವರು ಜಿಲ್ಲೆಯಲ್ಲಿ ಸ್ವತಃ ಮನೆ ನಿರ್ಮಾಣ ಮಾಡಲು ಇಂದು ಗುದ್ದಲಿ…

ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರು – ಸಹೋದ್ಯೋಗಿಗಳಿಗೆ ಸಿಎಂ ಮೆಚ್ಚುಗೆ

ಹಾವೇರಿ: ನನ್ನ ಸಚಿವ ಸಂಪುಟದಲ್ಲಿರುವ ಸಚಿವರು ಪ್ರತಿಭಾವಂತರು, ಕಾರ್ಯಕ್ಷಮತೆಯಿಂದ ಕೆಲಸ ಮಾಡುವವರು ಎಂದು ಸಂಪುಟ ಸಹೋದ್ಯೋಗಿಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಬುಧವಾರ ಶಿಗ್ಗಾವಿ…

ಮೈಸೂರು: ಸ್ನೇಹಿತರಿಬ್ಬರ ಜಗಳ ಕೊಲೆಯಲ್ಲಿ ಅಂತ್ಯ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಲ್ಲಿ ದಿನೇ ದಿನೆ ಕ್ರೈಂ ರೇಟ್ ಹೆಚ್ಚುತ್ತಿದೆ. ಶೂಟೌಟ್, ಗ್ಯಾಂಗ್‌ ರೇಪ್ ಪ್ರಕರಣದ ಬೆನ್ನಲ್ಲೇ ಮತ್ತೊಂದು ಕೊಲೆ ಪ್ರಕರಣ ಸದ್ಯ ನಗರದಲ್ಲಿ ಬೆಳಕಿಗೆ ಬಂದಿದ್ದು,…

ಕಿಚ್ಚ ಸುದೀಪ್​ಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ಬರ್ತ್​ಡೇ ವಿಶ್

ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಇಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ತಿದ್ದಾರೆ. ಈ ಹಿನ್ನೆಲೆ ಗಣ್ಯಾತಿಗಣ್ಯರೇ ಸುದೀಪ್​ಗೆ ಹುಟ್ಟುಹಬ್ಬದ ಶುಭಾಶಯಗಳನ್ನ ಹೇಳಿದ್ದಾರೆ. ಈ ಮಧ್ಯೆ ಇತ್ತೀಚೆಗೆ ಟೋಕಿಯೋ ಒಲಿಂಪಿಕ್ಸ್​​ನಲ್ಲಿ…

ನಾನು MP ಆಗ್ತೀನಿ ಅಂತ ಕನಸಲ್ಲೂ ನೆನೆಸಿರಲಿಲ್ಲ.. ದೇವರು ಬರೆದಂತೆ ಭವಿಷ್ಯ- ಸುಮಲತಾ ಹೀಗಂದಿದ್ದೇಕೆ?

ಮಂಡ್ಯ: ಜಿಲ್ಲೆಯ ಹನಕೆರೆ ಗ್ರಾಮದಲ್ಲಿ ಮನೆ ಭೂಮಿ ಪೂಜೆ ಬಳಿಕ ಸಂಸದೆ ಸುಮಲತಾ ಅಂಬರೀಶ್ ಹೇಳಿಕೆ ನೀಡಿ.. 2ವರ್ಷದ ಹುಡುಕಾಟ ಬಳಿಕ ಮನೆ ನಿರ್ಮಾಣಕ್ಕೆ ಉತ್ತಮ ಜಾಗ…

ಬೆಲೆ ಏರಿಕೆ ಶಾಕ್ – ಮತ್ತೆ ಎಲ್‍ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ

ನವದೆಹಲಿ: ಬೆಲೆ ಏರಿಕೆಯ ಬಿಸಿ ಸದ್ಯಕ್ಕೆ ಸಾಮಾನ್ಯ ಜನರ ಬೆನ್ನು ಬಿಡುವಂತೆ ಕಾಣುತ್ತಿಲ್ಲ. ಒಂದಾದ ಮೇಲೆ ಒಂದರಂತೆ ಬೆಲೆ ಏರಿಕೆಯಾಗುತ್ತಿದ್ದು ಎಲ್‍ಪಿಜಿ ಸಿಲಿಂಡರ್ ಬೆಲೆ ಏರಿಕೆಯೂ ಬ್ರೇಕ್…

ಐ ಫೋನ್​​ನಿಂದ ಕೇಕ್​​ ಕಟ್​​ ಮಾಡಿ ಬರ್ತ್​​​ಡೇ ಆಚರಿಸಿಕೊಂಡ ಬಿಜೆಪಿ ಶಾಸಕನ ಪುತ್ರ

ಕೊಪ್ಪಳ: ಐ ಫೋನ್​​ನಿಂದ ಕೇಕ್ ಕಟ್ ಮಾಡಿ ಬಿಜೆಪಿ ಶಾಸಕ ಬಸವರಾಜ ದಡೇಸೂಗೂರು ಅವರ ಪುತ್ರ ಸುರೇಶ್​​ ಬಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

ಅಫ್ಘಾನಿಸ್ತಾನದಲ್ಲಿ ಮತ್ತೊಂದು ಕ್ರೌರ್ಯ; ಪುರುಷನನ್ನೇ ಅತ್ಯಾಚಾರಗೈದ ತಾಲಿಬಾನಿಗಳು

ಅಫ್ಘಾನಿಸ್ತಾನವನ್ನ ತಾಲಿಬಾನಿಗಳು ವಶಪಡಿಸಿಕೊಂಡ ಬೆನ್ನಲ್ಲೇ ಇದೀಗ ಅಮೆರಿಕ ಸೇನೆ ಅಫ್ಘಾನಿಸ್ತಾನದಿಂದ ತನ್ನ ದೇಶಕ್ಕೆ ವಾಪಸ್ಸಾಗಿದೆ. ಈ ಮಧ್ಯೆ ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಕ್ರೌರ್ಯ ಮುಂದುವರೆದಿದೆ. ಇದನ್ನೂ ಓದಿ: ತಾಲಿಬಾನ್​ ನಾಯಕನೊಂದಿಗೆ…

ಹೆಲಿಕಾಪ್ಟರ್ ಗೆ ಮೃತ ದೇಹವನ್ನು ನೇತು ಹಾಕಿ ಹಾರಾಟ – ಮತ್ತೆ ಶುರುವಾಯ್ತು ಉಗ್ರರ ಅಟ್ಟಹಾಸ

ಕಾಬೂಲ್: ತಾಲಿಬಾನ್ ಉಗ್ರರು ಹೆಲಿಕಾಪ್ಟರ್ ಗೆ ಮೃತ ದೇಹವನ್ನು ನೇತು ಹಾಕಿ ಹಾರಿಸುವ ಮೂಲಕ ವಿಕೃತ ಸುಖ ಪಡೆದಿದ್ದಾರೆ. ಅಮೆರಿಕ ಸೇನೆ ವಾಪಸ್ ಹೋದ ನಂತರ ತಾಲಿಬಾನ್…

ಹಾಸನ ಪೊಲೀಸ್​ ಠಾಣೆ ಕೂಗಳತೆಯಲ್ಲೇ ಪುಡಿರೌಡಿಗಳ ಪುಂಡಾಟ.. ಯುವಕನಿಗೆ ಥಳಿತ

ಹಾಸನ: ಪೊಲೀಸ್ ಠಾಣೆ ಕೂಗಳತೆ ದೂರದಲ್ಲಿ ಪುಡಿರೌಡಿಗಳು ರಸ್ತೆಯಲ್ಲಿ ಮಚ್ಚು ಹಿಡಿದು ಗಲಾಟೆ ಎಬ್ಬಿಸಿದ ಘಟನೆ ನಗರದ ಕುವೆಂಪು ನಗರ ಬಡಾವಣೆಯಲ್ಲಿ ನಡೆದಿದೆ. ಹಾಸನ ನಗರದ ಕುವೆಂಪುನಗರ…

ಸುದೀಪ್ ಹುಟ್ಟು ಹಬ್ಬಕ್ಕೆ ವಿಶೇಷ ಗಿಫ್ಟ್ – ಬಿಡುಗಡೆಯಾಗಲಿದೆ ಆಡಿಯೋ ಬುಕ್

ಬೆಂಗಳೂರು: ಕನ್ನಡದಲ್ಲಿ ಮೊತ್ತ ಮೊದಲ ಬಾರಿಗೆ ಅಭಿನಯ ಚಕ್ರವರ್ತಿ ಸುದೀಪ್ ಅವರ ಬಯೋಗ್ರಫಿ ಆಡಿಯೋ ಮತ್ತು ಇ ಬುಕ್ ಆಗಿ ಅವರ ಹುಟ್ಟು ಹಬ್ಬದಂದು ಬಿಡುಗಡೆ ಆಗುತ್ತಿದೆ.…