Disha Patani: ಹಾಟ್ ಅವತಾರ ತಾಳಿ ಹೊಸ ಫೋಟೋಶೂಟ್ ಮಾಡಿಸಿದ ದಿಶಾ ಪಟಾನಿ | Disha Patani Raise Temperature in red dress

ಫಿಟ್ನೆಸ್​  ವಿಚಾರದಲ್ಲೂ ಅವರು ಫೇಮಸ್​. ಎಷ್ಟೇ ಬ್ಯುಸಿ ಇದ್ದರೂ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುವುದನ್ನು ತಪ್ಪಿಸುವುದಿಲ್ಲ. ಅದೇ ರೀತಿ ಡಯೆಟ್​ ಬಗ್ಗೆಯೂ ಅವರು ಸಖತ್​ ಕಾಳಜಿ ವಹಿಸುತ್ತಾರೆ.

May 27, 2022 | 3:49 PM

TV9kannada Web Team

| Edited By: Rajesh Duggumane

May 27, 2022 | 3:49 PM

ಖ್ಯಾತ ನಟಿ ದಿಶಾ ಪಟಾನಿ ಅವರಿಗೆ ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ಸ್ಟಾರ್​ ನಟರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದಾರೆ. ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.

ಖ್ಯಾತ ನಟಿ ದಿಶಾ ಪಟಾನಿ ಅವರಿಗೆ ಬಾಲಿವುಡ್​ನಲ್ಲಿ ಸಖತ್​ ಬೇಡಿಕೆ ಇದೆ. ಸ್ಟಾರ್​ ನಟರ ಜೊತೆ ಅಭಿನಯಿಸಿ ಅವರು ಸೈ ಎನಿಸಿಕೊಂಡಿದ್ದಾರೆ. ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಕೀರ್ತಿ ಅವರಿಗೆ ಸಲ್ಲುತ್ತದೆ.

 ಫಿಟ್ನೆಸ್​  ವಿಚಾರದಲ್ಲೂ ಅವರು ಫೇಮಸ್​. ಎಷ್ಟೇ ಬ್ಯುಸಿ ಇದ್ದರೂ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುವುದನ್ನು ತಪ್ಪಿಸುವುದಿಲ್ಲ. ಅದೇ ರೀತಿ ಡಯೆಟ್​ ಬಗ್ಗೆಯೂ ಅವರು ಸಖತ್​ ಕಾಳಜಿ ವಹಿಸುತ್ತಾರೆ.

ಫಿಟ್ನೆಸ್​  ವಿಚಾರದಲ್ಲೂ ಅವರು ಫೇಮಸ್​. ಎಷ್ಟೇ ಬ್ಯುಸಿ ಇದ್ದರೂ ಅವರು ಜಿಮ್​ನಲ್ಲಿ ವರ್ಕೌಟ್​ ಮಾಡುವುದನ್ನು ತಪ್ಪಿಸುವುದಿಲ್ಲ. ಅದೇ ರೀತಿ ಡಯೆಟ್​ ಬಗ್ಗೆಯೂ ಅವರು ಸಖತ್​ ಕಾಳಜಿ ವಹಿಸುತ್ತಾರೆ.

ಸೋಶಿಯಲ್ ಮೀಡಿಯಾದಲ್ಲಿ ದಿಶಾ ಪಟಾನಿ ಸಖತ್ ಆ್ಯಕ್ಟೀವ್. ಅವರು ಬೋಲ್ಡ್ ಫೋಟೋಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಾರೆ. ಈಗ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಪಡ್ಡೆಗಳು ಹುಬ್ಬರಳಿಸಿದ್ದಾರೆ.

2015ರಲ್ಲಿ ತೆಲುಗಿನ ‘ಲೋಫರ್​’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ದಿಶಾ ಪಟಾನಿ ಕಾಲಿಟ್ಟರು. ನಂತರ ಅವರು ನಟಿಸಿದ ‘ಎಂ.ಎಸ್​. ಧೋನಿ: ದಿ ಅನ್​ಟೋಲ್ಡ್​ ಸ್ಟೋರಿ’ ಸಿನಿಮಾ ಸೂಪರ್ ಹಿಟ್​ ಆಯಿತು. ಆ ಬಳಿಕ ಅವರು ಹಲವು ಹಿಂದಿ ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದರು. ಈಗ ಅವರ ಕೈಯಲ್ಲಿ ಹಲವು ಪ್ರಾಜೆಕ್ಟ್​ಗಳಿವೆ.

ಇನ್​ಸ್ಟಾಗ್ರಾಮ್​ನಲ್ಲಿ ದಿಶಾ ಪಟಾನಿ ಅವರನ್ನು 5 ಕೋಟಿಗೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಅಭಿಮಾನಿಗಳಿಗಾಗಿ ಅವರು ಹಲವು ಬಗೆಯ​ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಾರೆ.

Most Read Stories

TV9 Kannada

Leave a Reply

Your email address will not be published. Required fields are marked *