ENG vs IND: ಕೊಹ್ಲಿ-ರೋಹಿತ್ ಫೋಟೋ ವೈರಲ್: ಆಂಗ್ಲರ ನಾಡಲ್ಲಿ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ | IND vs ENG 5th Test BCCI shared photos of Team India Test players training at Leicestershire Cricket Club

ಭಾರತ ಕ್ರಿಕೆಟ್ ತಂಡ (Indian Cricket Team) ಸದ್ಯ ಆಂಗ್ಲರ ನಾಡಿಗೆ ತೆರಳಿದ್ದು ಬಾಕಿ ಇರುವ ಒಂದು ಟೆಸ್ಟ್ ಪಂದ್ಯವನ್ನು ಆಡಲು ತಯಾರಿ ನಡೆಸುತ್ತಿದೆ. ಕಳೆದ ವರ್ಷ ಇಂಗ್ಲೆಂಡ್ (ENG vs IND) ಪ್ರವಾಸ ಬೆಳೆಸಿದ್ದಾಗ 5 ಪಂದ್ಯಗಳ ಟೆಸ್ಟ್​​ ಸರಣಿಯ ಪೈಕಿ ನಾಲ್ಕನ್ನು ಮಾತ್ರ ಆಡಿತ್ತು. ಇದೀಗ ಉಳಿದಿರುವ ಒಂದು ಪಂದ್ಯವನ್ನು ಈ ಪ್ರವಾಸದಲ್ಲಿ ಆಡಲಿದೆ.

Jun 21, 2022 | 8:45 AM

TV9kannada Web Team

| Edited By: Vinay Bhat

ಭಾರತ ಈ ಟೆಸ್ಟ್ ಸರಣಿಯಲ್ಲಿ 2-1 ಅಂತರದ ಮುನ್ನಡೆ ಪಡೆದುಕೊಂಡಿದೆ. ಜುಲೈ 1 ರಿಂದ ಬರ್ಮಿಂಗ್​ಹ್ಯಾಮ್​ನಲ್ಲಿ ಐದನೇ ಟೆಸ್ಟ್ ಕದನ ಶುರುವಾಗಲಿದೆ.

ಬಹುನಿರೀಕ್ಷಿತ ಟೆಸ್ಟ್ ಪಂದ್ಯವನ್ನು ಮುನ್ನಡೆಸುತ್ತಿರುವ ನಾಯಕ ರೋಹಿತ್ ಶರ್ಮಾ ಮತ್ತು ಸಹ ಓಪನರ್ ಶುಭ್ಮನ್ ಗಿಲ್ ತಮ್ಮ ಮೊದಲ ನೆಟ್ ಸೆಷನ್‌ನಲ್ಲಿ ಭರ್ಜರಿ ಅಭ್ಯಾಸ ಮಾಡುತ್ತಿರುವುದು ಕಂಡುಬಂತು.

ರೋಹಿತ್ ಮತ್ತು ಗಿಲ್ ಸಾಮಾಜಿಕ ಮಾಧ್ಯಮದಲ್ಲಿ ಬಿಸಿಸಿಐ ಹಂಚಿಕೊಂಡ ಕಿರು ಕ್ಲಿಪ್‌ನ ಮುಂಭಾಗದ ಪಾದದ ರಕ್ಷಣೆಯ ಮೇಲೆ ಕೇಂದ್ರೀಕರಿಸಿದ್ದಾರೆ.

ಇಂಗ್ಲೆಂಡ್​ಗೆ ತೆರಳುವ ಮುನ್ನ ಭಾರತೀಯ ಆಟಗಾರರು ಫೋಟೋಕ್ಕೆ ಪೋಸ್ ಕೊಟ್ಟ ಕ್ಷಣ.

ಅಭ್ಯಾಸದ ಬಳಿಕ ವಿಶ್ರಾಂತಿ ಪಡೆಯುತ್ತಿರುವ ಮೊಹಮ್ಮದ್ ಶಮಿ ಮತ್ತು ಜಸ್​ಪ್ರೀತ್ ಬುಮ್ರಾ.

ಬ್ಯಾಟಿಂಗ್ ಅಭ್ಯಾಸದಲ್ಲಿ ವಿರಾಟ್ ಕೊಹ್ಲಿ.

ಬ್ಯಾಟಿಂಗ್ ಅಭ್ಯಾಸದಲ್ಲಿ ವಿರಾಟ್ ಕೊಹ್ಲಿ.

Most Read Stories

TV9 Kannada

Leave a Reply

Your email address will not be published.