England Squad: ಟಿ20 ವಿಶ್ವಕಪ್​ಗೆ ಬಲಿಷ್ಠ ತಂಡ ಪ್ರಕಟಿಸಿದ ಇಂಗ್ಲೆಂಡ್; ಆರಂಭಿಕ ರಾಯ್​ಗೆ ಕೋಕ್..! | England announce squad for T20 World Cup 2022


T20 World Cup 2022: ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ T20 ವಿಶ್ವಕಪ್‌ಗಾಗಿ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) 15 ಸದಸ್ಯರ ತಂಡವನ್ನು ಪ್ರಕಟಿಸಿದೆ.

ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ T20 ವಿಶ್ವಕಪ್‌ಗಾಗಿ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಇಂಗ್ಲೆಂಡ್ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಇಯಾನ್ ಮಾರ್ಗನ್ ನಿವೃತ್ತಿಯ ನಂತರ ಸೀಮಿತ ಓವರ್‌ಗಳ ನಾಯಕರಾಗಿ ನೇಮಕಗೊಂಡ ಜೋಸ್ ಬಟ್ಲರ್ ಈ ಟೂರ್ನಿಯಲ್ಲಿ ಇಂಗ್ಲಿಷ್ ತಂಡವನ್ನು ಮುನ್ನಡೆಸಲಿದ್ದಾರೆ. ಬಟ್ಲರ್ ಗಾಯಗೊಂಡಿದ್ದರೂ ಈ ನಡುವೆಯೂ ತಂಡದಲ್ಲಿ ಅವಕಾಶ ಪಡೆದಿದ್ದಾರೆ. ಆರಂಭಿಕ ಆಟಗಾರ ಜೇಸನ್ ರಾಯ್ ಅವರನ್ನು ತಂಡದಿಂದ ಕೈಬಿಡಲಾಗಿದೆ ಎಂಬುದು ದೊಡ್ಡ ಸುದ್ದಿಯಾಗಿದೆ. ರಾಯ್ ತುಂಬಾ ಕಳಪೆ ಫಾರ್ಮ್‌ನಲ್ಲಿರುವುದರಿಂದ ಅವರು ಅದರ ಭಾರವನ್ನು ಅನುಭವಿಸಬೇಕಾಯಿತು.

ತಾಜಾ ಸುದ್ದಿ

TV9 Kannada


Leave a Reply

Your email address will not be published.