Ganeshotsav: ಕುಮಟಾದಲ್ಲಿ ಗಣಪತಿ ವಿಸರ್ಜನೆ ವೇಳೆ ಥೇಟ್​ ಪ್ರಧಾನಿ ನರೇಂದ್ರ ಮೋದಿಯಂತೆ ಕಾಣಿಸಿಕೊಂಡ ವ್ಯಕ್ತಿ! | PM Narendra Modi look alike man surfaces in Ganeshotsav in Kumta taluk in uttara kannada


PM Narendra Modi: ಪ್ರಧಾನಿ ಮೋದಿ ಗೆಟಪ್‌ನಲ್ಲಿ ಕಾಣಿಸಿಕೊಂಡ ಆ ವ್ಯಕ್ತಿಯ ಹೆಸರು ಸದಾನಂದ ನಾಯಕ್. ಪ್ರಧಾನಿ ಮೋದಿ ಅವರಂತೆ ಕೈ ಬೀಸುತ್ತಾ ಕಾರ್ ಏರಿನಿಂತು ಆಕರ್ಷಣೆಯ ಕೇಂದ್ರಬಿಂದುವಾದರು.

Ganeshotsav: ಕುಮಟಾದಲ್ಲಿ ಗಣಪತಿ ವಿಸರ್ಜನೆ ವೇಳೆ ಥೇಟ್​ ಪ್ರಧಾನಿ ನರೇಂದ್ರ ಮೋದಿಯಂತೆ ಕಾಣಿಸಿಕೊಂಡ ವ್ಯಕ್ತಿ!

ಕುಮಟಾ: ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮೋದಿ ಹೋಲಿಕೆ ವ್ಯಕ್ತಿ!

TV9kannada Web Team

| Edited By: sadhu srinath

Sep 12, 2022 | 8:55 PM




ಕಾರವಾರ: ಉತ್ತರ ಕನ್ನಡ ಜಿಲ್ಲೆಯ (uttara kannada) ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ (Ganeshotsav) ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತದ್ರೂಪಿ (PM Narendra Modi) ಹೋಲಿಕೆಯ ವ್ಯಕ್ತಿಯೊಬ್ಬರು ಪಾಲ್ಗೊಂಡಿದ್ದು, ಎಲ್ಲರ ಗಮನ ಸೆಳೆದಿದ್ದಾರೆ. ಕುಮಟಾ (Kumta) ತಾಲೂಕಿನ ಸಾರ್ವಜನಿಕ ಗಣಪತಿ ವಿಸರ್ಜನೆಯಲ್ಲಿ ಮೋದಿ ಗೆಟಪ್‌ನಲ್ಲಿ ಪಾಲ್ಗೊಂಡ ವ್ಯಕ್ತಿ ಥೇಟ್ ಮೋದಿಯಂತೆ ಇದ್ದರು. ಮೋದಿ ಹೋಲಿಕೆ ವ್ಯಕ್ತಿಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಪ್ರಧಾನಿ ಮೋದಿ ಅವರಂತೆ ಕೈ ಬೀಸುತ್ತಾ ಕಾರ್ ಏರಿನಿಂತು ಆಕರ್ಷಣೆಯ ಕೇಂದ್ರಬಿಂದುವಾದರು. ಪ್ರಧಾನಿ ಮೋದಿ ಗೆಟಪ್‌ನಲ್ಲಿ ಕಾಣಿಸಿಕೊಂಡ ಆ ವ್ಯಕ್ತಿಯ ಹೆಸರು ಸದಾನಂದ ನಾಯಕ್. ಇವರು ಉಡುಪಿ ಜಿಲ್ಲೆಯವರು. ಮೋದಿ ಗೆಟಪ್ ನಲ್ಲಿರುವ ವ್ಯಕ್ತಿಯನ್ನು ನೋಡಿ ಜನರಂತೂ ಫುಲ್ ಖುಷ್ ಆದರು.

ತಾಜಾ ಸುದ್ದಿ

TV9 Kannada


Leave a Reply

Your email address will not be published.