Gold and Silver Price: ಚಿನ್ನ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿನ ದರ ವಿವರ ಇಲ್ಲಿದೆ ಚೆಕ್​ ಮಾಡಿ | Gold Price today on 2022 February 07 check silver price in bangalore mumbai delhi and major city


Gold and Silver Price: ಚಿನ್ನ ಸ್ಥಿರ, ಬೆಳ್ಳಿ ಬೆಲೆ ಇಳಿಕೆ; ಪ್ರಮುಖ ನಗರಗಳಲ್ಲಿನ ದರ ವಿವರ ಇಲ್ಲಿದೆ ಚೆಕ್​ ಮಾಡಿ

ಪ್ರಾತಿನಿಧಿಕ ಚಿತ್ರ

ದಿನಕ್ಕೊಂದು ಚಿನ್ನದ ಒಡವೆ ಹಾಕಬೇಕು ಎಂಬ ಆಸೆ ಯಾರಿಗೂ ಇರುವುದಿಲ್ಲ. ಆದರೆ ಮದುವೆ ಇನ್ನಿತರ ಸಮಾರಂಭಗಳ ಸಂದರ್ಭದಲ್ಲಿ ಕುಟುಂಬಸ್ಥರ ಮುಂದೆ ನಾವು ಚೆನ್ನಾಗಿ ಕಾಣಬೇಕು ಅಥವಾ ನಮ್ಮ ಸೌಂದರ್ಯ ಹೆಚ್ಚಿಗೆಗೆ ಒಂದು ಚಿನ್ನದ ಸರವಾದರೂ ಇರಬೇಕು ಎಂಬ ಬಯಕೆ ಹಲವರದ್ದು. ಇದಕ್ಕಾಗಿಯೇ ತಾವು ವೃತ್ತಿ ಜೀವನಕ್ಕೆ ಕಾಲಿಟ್ಟನಂತರ ಒಡವೆ ಮಾಡಿಸಲು ಒಂದಷ್ಟು ಹಣ ಕೂಡಿಡುತ್ತಾರೆ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. ಆದರೆ ಆಭರಣಗಳ ಖರೀದಿಗೆ ಸರಿಯಾದ ಸಮಯ ಯಾವುದು ಎಂಬ ಬಗ್ಗೆ ಮಾತ್ರ ಗೊಂದಲ ಇರುತ್ತದೆ. ಹೀಗಾಗಿ ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಫೆಬ್ರವರಿ 07, ಸೋಮವಾರ) ಯಾವ ಯಾವ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)

ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದ್ದು, ಕೆಜಿ ಬೆಳ್ಳಿಗೆ 65,000 ರೂಪಾಯಿ ದಾಖಲಾಗಿದೆ.

ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)

ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,4200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,54,200 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,550 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,95,500 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,000 ರೂಪಾಯಿ ನಿಗದಿಯಾಗಿದೆ.

ಹೈದರಾಬಾದ್​ನಲ್ಲಿ ಚಿನ್ನ, ಬೆಳ್ಳಿ ದರ (Hyderabad Gold Price)

ಹೈದರಾಬಾದ್​ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ದರ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 65,000 ರೂಪಾಯಿ ನಿಗದಿಯಾಗಿದೆ.

ಮುಂಬೈನಲ್ಲಿ ಚಿನ್ನ, ಬೆಳ್ಳಿ ದರ (Mumbai Gold price)

ಮುಂಬೈನಲ್ಲಿ ಇಂದು 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,100 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,51,000 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,200 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,92,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಕೆಜಿ ಬೆಳ್ಳಿಗೆ 60,900 ರೂಪಾಯಿ ನಿಗದಿಯಾಗಿದೆ.

TV9 Kannada


Leave a Reply

Your email address will not be published.