ಸಾಂದರ್ಭಿಕ ಚಿತ್ರ
ಬೆಂಗಳೂರು: ಭಾರತೀಯರನ್ನು ಆಭರಣ ಪ್ರಿಯರು ಎಂದು ಯಾವತ್ತೂ ಗುರುತಿಸಿಕೊಳ್ಳುತ್ತೇವೆ. ಇಲ್ಲಿ ಹಬ್ಬ ಹರಿದಿನ, ವಿಶೇಷ ಕಾರ್ಯಕ್ರಮಗಳು ಹೀಗೆ ಏನೇ ಆದರೂ ಆಭರಣ ಧರಿಸುವುದು, ಹೊಸ ವಿನ್ಯಾಸದ ಅಥವಾ ಸಾಂಪ್ರದಾಯಿಕ ಶೈಲಿಯ ಆಭರಣ ಕೊಂಡುಕೊಳ್ಳುವುದು ಇದ್ದೇ ಇರುತ್ತದೆ. ಚಿನ್ನ, ಬೆಳ್ಳಿ ಖರೀದಿ ಮಾಡಲು ಇದು ಯೋಗ್ಯ ಸಮಯವೇ ಎಂಬ ಪ್ರಶ್ನೆಯೂ ಮನಸಲ್ಲಿ ಇರುತ್ತದೆ. ನೀವೂ ಈಗ ಆಭರಣ ಖರೀದಿಗೆ ಮನಸ್ಸು ಮಾಡಿದ್ದರೆ, ಚಿನ್ನ, ಬೆಳ್ಳಿ ಖರೀದಿಸುವ ಮುನ್ನ ದರ ನಿಗದಿಯ ಬಗ್ಗೆ ಒಮ್ಮೆ ಪರಿಶೀಲಿಸಿ. ಪ್ರತಿನಿತ್ಯ ಚಿನ್ನ (Gold price), ಬೆಳ್ಳಿ ಬೆಲೆ (Silver Price) ಎಷ್ಟಿದೆ? ಎಂಬ ಕುರಿತಾಗಿ ಕುತೂಹಲ ಇರುತ್ತದೆ. ಹೀಗಿರುವಾಗ ಇಂದು (ಜನವರಿ 22, ಶನಿವಾರ) ಚಿನ್ನ, ಬೆಳ್ಳಿ ದರ ಯಾವ ಯಾವ ನಗರಗಳಲ್ಲಿ ಎಷ್ಟಿದೆ? ಎಂಬ ವಿವರ ಈ ಕೆಳಗಿನಂತಿದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ದರ (Bangalore Gold Price)
ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,56,500 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,98,000 ರೂಪಾಯಿ ನಿಗದಿಯಾಗಿದೆ. ಅದರಂತೆ ಚಿನ್ನದ ದರ ಕೊಂಚ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಕೂಡ ಕೊಂಚ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 69,300 ರೂಪಾಯಿ ನಿಗದಿಯಾಗಿದೆ.
ಚೆನ್ನೈನಲ್ಲಿ ಚಿನ್ನ, ಬೆಳ್ಳಿ ದರ (Chennai Gold Price)
ಚೆನ್ನೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,940 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,59,400 ರೂಪಾಯಿ ನಿಗದಿಯಾಗಿದೆ. ಇನ್ನು 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 50,120 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 5,01,200 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 69,300 ರೂಪಾಯಿ ನಿಗದಿಯಾಗಿದೆ.
ಹೈದರಾಬಾದ್ನಲ್ಲಿ ಚಿನ್ನ, ಬೆಳ್ಳಿ ಬೆಲೆ (Hyderabad Gold Price)
ಹೈದರಾಬಾದ್ನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,650 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,56,500 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,800 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,98,000 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಕೊಂಚ ಏರಿಕೆಯಾಗಿದ್ದು, ಕೆಜಿ ಬೆಳ್ಳಿಗೆ 69,300 ರೂಪಾಯಿ ನಿಗದಿಯಾಗಿದೆ.
ಮುಂಬೈನಲ್ಲಿ ಚಿನ್ನ, ಬೆಳ್ಳಿ ಬೆಲೆ (Mumbai Gold Price)
ಮುಂಬೈನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 47,640 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,76,400 ರೂಪಾಯಿ ನಿಗದಿಯಾಗಿದೆ. ಅದೇ ರೀತಿ 24 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 49,640 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,96,400 ರೂಪಾಯಿ ನಿಗದಿಯಾಗಿದೆ. ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಕೆಜಿ ಬೆಳ್ಳಿ ಬೆಲೆ 65,400 ರೂಪಾಯಿ ದಾಖಲಾಗಿದೆ.