Gold Price Today: ಚಿನ್ನ, ಬೆಳ್ಳಿ ದರ ಮತ್ತೆ ಇಳಿಕೆ; ಪ್ರಮುಖ ನಗರಗಳಲ್ಲಿನ ಬೆಲೆ ವಿವರ ಇಲ್ಲಿದೆ – Gold and Silver Price in Bangaluru Delhi Kolkata Chennai and Mumbai on November 20th Business News in Kannada


Gold And Silver Price Today; ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿಯ ದರದ ಮಾಹಿತಿ ಇಲ್ಲಿದೆ.

Gold Price Today: ಚಿನ್ನ, ಬೆಳ್ಳಿ ದರ ಮತ್ತೆ ಇಳಿಕೆ; ಪ್ರಮುಖ ನಗರಗಳಲ್ಲಿನ ಬೆಲೆ ವಿವರ ಇಲ್ಲಿದೆ

ಸಾಂದರ್ಭಿಕ ಚಿತ್ರ

Image Credit source: News18

Gold Silver Price on 20 November 2022 | ಬೆಂಗಳೂರು: ದೇಶೀಯ ಬುಲಿಯನ್ ಮಾರುಕಟ್ಟೆಯಲ್ಲಿ (Bullion Market) ಚಿನ್ನ (Gold Price) ಹಾಗೂ ಬೆಳ್ಳಿ ದರ (Silver Price) ಮತ್ತೆ ಇಳಿಕೆಯಾಗಿದೆ. ಹಿಂದಿನ ದಿನದ ವಹಿವಾಟಿನ ಅಂತ್ಯದ ವೇಳೆಗೆ ಚಿನ್ನದ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದರೆ ಬೆಳ್ಳಿ ದರ ಇಳಿಕೆಯಾಗಿತ್ತು. ಇಂದೂ ಸಹ ದರ ಇಳಿಕೆಯ ಟ್ರೆಂಡ್ ಮುಂದುವರಿದಿದೆ. ಬೆಂಗಳೂರು, ಮುಂಬೈ, ದೆಹಲಿ, ಕೋಲ್ಕತ್ತ, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ 150 ರೂ. ಇಳಿಕೆಯಾಗಿ 48,600 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 160 ರೂ. ಇಳಿಕೆಯಾಗಿ 53,020 ರೂ. ಆಗಿದೆ. ಒಂದು ಕೆಜಿ ಬೆಳ್ಳಿ ದರ 300 ರೂ. ಇಳಿಕೆಯಾಗಿ 60,900 ರೂಪಾಯಿ ಆಗಿದೆ.

TV9 Kannada


Leave a Reply

Your email address will not be published.