Gold Price Today: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಕುಸಿತ; ಬೆಳ್ಳಿ ದರ 200 ರೂ. ಏರಿಕೆ | Gold Price Today Gold Rate Down on August 12 Silver Price Hiked in Bengaluru


Silver Price Today: ಬೆಳ್ಳಿ ಬೆಲೆ ಇಂದು 200 ರೂ. ಹೆಚ್ಚಳವಾಗಿದೆ. ಭಾರತದಲ್ಲಿ ನಿನ್ನೆ 1 ಕೆಜಿ ಬೆಳ್ಳಿ ಬೆಲೆ 58,700 ರೂ. ಇದ್ದುದು ಇಂದು 58,900 ರೂ. ಆಗಿದೆ.

Gold Price Today: ಭಾರತದಲ್ಲಿ ಚಿನ್ನದ ಬೆಲೆ ಕೊಂಚ ಕುಸಿತ; ಬೆಳ್ಳಿ ದರ 200 ರೂ. ಏರಿಕೆ

ಚಿನ್ನದ ಬೆಲೆ

Gold Price on 12th August 2022 | ಬೆಂಗಳೂರು: ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆ (Gold Rate) ಇಂದು ಇಳಿಕೆಯಾಗಿದೆ. ಬೆಳ್ಳಿಯ ಬೆಲೆ (Silver Price) ಇಂದು ಏರಿಕೆ ಕಂಡಿದ್ದು, 1 ಕೆಜಿಗೆ 200 ರೂ. ಹೆಚ್ಚಳವಾಗಿದೆ. ನೀವು ಸಹ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ. ಭಾರತದಲ್ಲಿ ಚಿನ್ನದ ಬೆಲೆ ಇಂದು ಕುಸಿತವಾಗಿದೆ. ನಿನ್ನೆ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,950 ರೂ. ಇದ್ದುದು 47,350 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 52,310 ರೂ. ಇದ್ದುದು 51,650 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 48,600 ರೂ. ಮುಂಬೈ- 47,350 ರೂ, ದೆಹಲಿ- 47,550 ರೂ, ಕೊಲ್ಕತ್ತಾ- 47,350 ರೂ, ಬೆಂಗಳೂರು- 47,400 ರೂ, ಹೈದರಾಬಾದ್- 47,350 ರೂ, ಕೇರಳ- 47,350 ರೂ, ಪುಣೆ- 47,380 ರೂ, ಮಂಗಳೂರು- 47,400 ರೂ, ಮೈಸೂರು- 47,400 ರೂ. ಇದೆ.

TV9 Kannada


Leave a Reply

Your email address will not be published. Required fields are marked *