Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ; ಪ್ರಮುಖ ನಗರಗಳಲ್ಲಿನ ದರ ವಿವರ ಇಲ್ಲಿದೆ – Gold and Silver Price Rate updates on October 25th Gold rate in Kannada news


ಚಿನ್ನ ಹಾಗೂ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿವೆ. 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 47,010 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 51,290 ರೂ. ಆಗಿದೆ. ಬೆಳ್ಳಿ ದರ 57,700 ರೂಪಾಯಿ ಆಗಿದೆ.

Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ; ಪ್ರಮುಖ ನಗರಗಳಲ್ಲಿನ ದರ ವಿವರ ಇಲ್ಲಿದೆ

ಬೆಳ್ಳಿ ಮತ್ತು ಚಿನ್ನದ ಗಟ್ಟಿ (ಸಂಗ್ರಹ ಚಿತ್ರ)

Image Credit source: ಪಿಟಿಐ

Gold Silver Price on 23rd October 2022 | ಬೆಂಗಳೂರು: ದೀಪಾವಳಿ (Diwali) ಸಂಭ್ರಮದ ಮಧ್ಯೆಯೇ ದೇಶದಾದ್ಯಂತ ಚಿನ್ನ, ಬೆಳ್ಳಿ ಹಾಗೂ ಆಭರಣಗಳ ಮಾರಾಟ ಭರದಿಂದ ಸಾಗಿದೆ. ಧನತ್ರಯೋದಶಿ ಅಥವಾ ಧನ್​ತೇರಸ್ (Dhanteras) ಪ್ರಯುಕ್ತ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ (gold), ಬೆಳ್ಳಿ ಮತ್ತು ಆಭರಣ (jewellery) ಮಾರಾಟದಲ್ಲಿ ಕಳೆದ ಎರಡು ದಿನಗಳಲ್ಲಿ ಹೆಚ್ಚಳ ಕಂಡುಬಂದಿತ್ತು. ಕಳೆದ ವರ್ಷದ ದೀಪಾವಳಿ ಸಂದರ್ಭದ ಮಾರಾಟಕ್ಕೆ ಹೋಲಿಸಿದರೆ ಈ ಬಾರಿ ಮಾರಾಟದಲ್ಲಿ ಶೇಕಡಾ 35ರಷ್ಟು ಹೆಚ್ಚಳ ನಿರೀಕ್ಷಿಸಲಾಗಿದೆ ಎಂದು ಮಾರುಕಟ್ಟೆ ಮೂಲಗಳು ಸೋಮವಾರ ಬೆಳಿಗ್ಗೆ ತಿಳಿಸಿದ್ದವು. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಚಿನ್ನ ಹಾಗೂ ಬೆಳ್ಳಿ ದರ ಯಥಾಸ್ಥಿತಿ ಕಾಯ್ದುಕೊಂಡಿವೆ.

ದೇಶದ ಪ್ರಮುಖ ನಗರಗಳ ಚಿನ್ನ ಹಾಗೂ ಬೆಳ್ಳಿ ದರದ ಮಾಹಿತಿ ಇಲ್ಲಿದೆ;

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 47,010 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 51,290 ರೂ. ಆಗಿದೆ. ಬೆಳ್ಳಿ ದರ 57,700 ರೂಪಾಯಿ ಆಗಿದೆ.

TV9 Kannada


Leave a Reply

Your email address will not be published.