Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ಬೆಲೆ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ – Gold and Silver Price updates on October 29th Gold rate in Kannada news


ವಾರಾಂತ್ಯದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Gold Price Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ಬೆಲೆ; ಪ್ರಮುಖ ನಗರಗಳ ದರ ವಿವರ ಇಲ್ಲಿದೆ

ಚಿನ್ನದ ಬೆಲೆ

Gold Silver Price on 29 October 2022 | ಬೆಂಗಳೂರು: ವಾರಾಂತ್ಯದ ವಹಿವಾಟಿನ ಸಂದರ್ಭದಲ್ಲಿ ಚಿನ್ನ (Gold Price) ಹಾಗೂ ಬೆಳ್ಳಿ ದರ (Silver Price) ಯಥಾಸ್ಥಿತಿ ಕಾಯ್ದುಕೊಂಡಿವೆ. ಕಳೆದ ಕೆಲವು ದಿನಗಳಿಂದ ಏರಿಳಿತದ ಕಣ್ಣಾಮುಚ್ಚಾಲೆ ಆಡುತ್ತಿದ್ದ ಚಿನ್ನ, ಬೆಳ್ಳಿ ದರ ಇಂದು ತಟಸ್ಥವಾಗಿವೆ. ಹಿಂದಿನ ವಹಿವಾಟು ಅವಧಿ ಮುಕ್ತಾಯಗೊಳ್ಳುವಾಗ ಉಭಯ ಲೋಹಗಳ ದರದಲ್ಲಿ ತುಸು ಏರಿಕೆ ದಾಖಲಾಗಿತ್ತು. ವಾರಾಂತ್ಯದಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು ಸೇರಿ ಪ್ರಮುಖ ನಗರಗಳ ದರ ವಿವರ

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, 22 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 47,100 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿಯೂ ಯಾವುದೇ ವ್ಯತ್ಯಾಸವಾಗಿಲ್ಲ. ಸದ್ಯ 24 ಕ್ಯಾರೆಟ್ ಚಿನ್ನದ ಬೆಲೆ 51,380 ರೂ. ಆಗಿದೆ. ಬೆಳ್ಳಿ ದರ 58,300 ರೂಪಾಯಿ ಆಗಿದೆ.

TV9 Kannada


Leave a Reply

Your email address will not be published.