Gold Price Today: 3 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಬೆಳ್ಳಿ ದರವೂ ಒಂದೇ ತರ | Gold Price Today Gold Rate Today May 30 Silver Price in India


Gold Price Today: 3 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ಬೆಲೆ; ಬೆಳ್ಳಿ ದರವೂ ಒಂದೇ ತರ

ಚಿನ್ನದ ಬೆಲೆ

Silver Price Today: ಭಾರತದಲ್ಲಿ 2 ದಿನಗಳ ಹಿಂದೆ 1 ಕೆಜಿ ಬೆಳ್ಳಿಯ ದರ 62,150 ರೂ. ಇದ್ದುದು ಇಂದು 62,200 ರೂ. ಆಗಿದೆ. ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ.

ಬೆಂಗಳೂರು: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಳಿತವಾಗುತ್ತಲೇ ಇರುತ್ತದೆ. ಆದರೆ, ಕಳೆದ 3 ದಿನಗಳಿಂದ ಚಿನ್ನದ ಬೆಲೆ (Gold Rate) ಯಾವುದೇ ಬದಲಾವಣೆಯಾಗಿಲ್ಲ. ಬೆಳ್ಳಿಯ ಬೆಲೆ (Silver Price) ಕೂಡ ಇಂದು ಯಥಾಸ್ಥಿತಿಯಲ್ಲಿದೆ. ನೀವು ಕೂಡ ಬಂಗಾರ ಖರೀದಿಸಲು ಯೋಚಿಸಿದ್ದರೆ ಭಾರತದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಎಂಬ ಮಾಹಿತಿ ಇಲ್ಲಿದೆ.

ಭಾರತದಲ್ಲಿ 3 ದಿನಗಳ ಹಿಂದೆ 22 ಕ್ಯಾರೆಟ್ ಚಿನ್ನದ ಬೆಲೆ 47,650 ರೂ. ಇದ್ದುದು 47,750 ರೂ. ಆಗಿದೆ. ಹಾಗೇ, 24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಇದ್ದುದು 52,090 ರೂ. ಆಗಿದೆ. ಚಿನ್ನದ ಬೆಲೆ ಏರಿಳಿತದ ವಿಚಾರದಲ್ಲಿ ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂ. ಮೌಲ್ಯ ನಿರ್ಣಾಯಕವಾಗುತ್ತದೆ.

ಗುಡ್ ರಿಟರ್ನ್ಸ್​ ಮಾಹಿತಿ ಪ್ರಕಾರ, ಬೆಂಗಳೂರು, ಚೆನ್ನೈ, ಹೈದರಾಬಾದ್ ಸೇರಿ ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಇಂದಿನ ಬೆಲೆ ಹೀಗಿದೆ. ಚೆನ್ನೈ- 47,800 ರೂ. ಮುಂಬೈ- 47,750 ರೂ, ದೆಹಲಿ- 47,750 ರೂ, ಕೊಲ್ಕತ್ತಾ- 47,750 ರೂ, ಬೆಂಗಳೂರು- 47,750 ರೂ, ಹೈದರಾಬಾದ್- 47,750 ರೂ, ಕೇರಳ- 47,750 ರೂ, ಪುಣೆ- 47,850 ರೂ, ಮಂಗಳೂರು- 47,750 ರೂ, ಮೈಸೂರು- 47,750 ರೂ. ಇದೆ. (Source)

TV9 Kannada


Leave a Reply

Your email address will not be published. Required fields are marked *