Gujarat: ಮೆಮ್‌ನಗರ ನಿಲ್ದಾಣದಲ್ಲಿ ಬಸ್‌ಗೆ ಬೆಂಕಿ, ಪ್ರಯಾಣಿಕರು ಸುರಕ್ಷಿತ | Gujarat: Bus catches fire at Memnagar station, no injuries reported


ಅಹಮದಾಬಾದ್‌ನ ಮೆಮ್‌ನಗರ ನಿಲ್ದಾಣದಲ್ಲಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಗುಜರಾತ್: ಅಹಮದಾಬಾದ್‌ನ ಮೆಮ್‌ನಗರ ನಿಲ್ದಾಣದಲ್ಲಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ತಕ್ಷಣ ಬಸ್ ನಿಲ್ದಾಣದಿಂದ ಎಲ್ಲರನ್ನು ತೆರವು ಮಾಡಲಾಗಿದ್ದು, ಯಾರಿಗೂ ಗಾಯಗಳಾಗಿಲ್ಲ.

ಹೆಚ್ಚಿನ ಮಾಹಿತಿ ನೀಡಲಾಗುವುದು

ತಾಜಾ ಸುದ್ದಿ

TV9 Kannada


Leave a Reply

Your email address will not be published.