
ಜ್ಞಾನವಾಪಿ ಮಸೀದಿ
ದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಪ್ರಕರಣ ಬಗ್ಗೆ ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಅರ್ಹತೆಯ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಮತ್ತು ಮಧ್ಯಂತರ ಆದೇಶ (ಮಸೀದಿಯಲ್ಲಿನ ‘ಶಿವಲಿಂಗ’ವನ್ನು ರಕ್ಷಿಸುವ ಕುರಿತು) ಸದ್ಯಕ್ಕೆ ಮುಂದುವರಿಯಬಹುದು ಎಂದು ಹೇಳಿದೆ. (ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)
ದೆಹಲಿ: ವಾರಣಾಸಿಯ ಜ್ಞಾನವಾಪಿ ಮಸೀದಿ ಪ್ರಕರಣ ಬಗ್ಗೆ ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಅರ್ಹತೆಯ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಮತ್ತು ಮಧ್ಯಂತರ ಆದೇಶ (ಮಸೀದಿಯಲ್ಲಿನ ‘ಶಿವಲಿಂಗ’ವನ್ನು ರಕ್ಷಿಸುವ ಕುರಿತು) ಸದ್ಯಕ್ಕೆ ಮುಂದುವರಿಯಬಹುದು ಎಂದು ಹೇಳಿದೆ.
(ಹೆಚ್ಚಿನ ಮಾಹಿತಿ ಅಪ್ಡೇಟ್ ಆಗಲಿದೆ)