Gyanvapi Mosque Case: ವಾರಣಾಸಿ ಕೋರ್ಟ್​ ತೀರ್ಪು ಪ್ರಶ್ನಿಸಿ, ಅಲಹಾಬಾದ್ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಕೆ – Gyanvapi Mosque Case: Hindu Woman appeal to allahabad High Court


ಮಸೀದಿ ಸಂಕೀರ್ಣದೊಳಗೆ ಶಿವಲಿಂಗ ವೈಜ್ಞಾನಿಕ ತನಿಖೆ ಇಲ್ಲ, ವಾರಣಾಸಿ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ ಅರ್ಜಿ ಸಲ್ಲಿಕೆ

Gyanvapi Mosque Case:  ವಾರಣಾಸಿ ಕೋರ್ಟ್​ ತೀರ್ಪು ಪ್ರಶ್ನಿಸಿ, ಅಲಹಾಬಾದ್ ಹೈಕೋರ್ಟ್​​ಗೆ ಮೇಲ್ಮನವಿ ಸಲ್ಲಿಕೆ

ಕಾಶಿಯಲ್ಲಿರುವ ಜ್ಞಾನವಾಪಿ ಮಸೀದಿ

TV9kannada Web Team

| Edited By: Vivek Biradar

Nov 05, 2022 | 9:29 PM
ಅಲಹಾಬಾದ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ (Uttar Pradesh) ವಾರಾಣಸಿ ಜ್ಞಾನವಾಪಿ ಮಸೀದಿ (Gyanvapi Mosque) ಸಂಕೀರ್ಣದೊಳಗೆ ಶಿವಲಿಂಗ ವೈಜ್ಞಾನಿಕ ತನಿಖೆಗೆ ಅವಕಾಶವಿಲ್ಲ ಎನ್ನುವ ಮೂಲಕ ವಾರಣಾಸಿ ನ್ಯಾಯಾಲಯವು ಹಿಂದೂಗಳ ಮನವಿಯನ್ನು ತಿರಸ್ಕರಿಸಿತ್ತು. ಈಗ ವಾರಣಾಸಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಐವರು ಮಹಿಳೆಯರು ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅಲಹಾಬಾದ್ ಹೈಕೋರ್ಟ್ ಮೇಲ್ಮನವಿ ಅರ್ಜಿ ವಿಚಾರಣೆಗೆ ಒಪ್ಪಿಗೆ ಸೂಚಿಸಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.