IND Playing XI vs NZ: ಟಾಸ್ ಗೆದ್ದ ನ್ಯೂಜಿಲೆಂಡ್: ಇಲ್ಲಿದೆ ಭಾರತದ ಪ್ಲೇಯಿಂಗ್ XI – Kane Williamson Won the toss and elected to bowl first check India Playing XI vs New Zealand second T20I

India vs New Zealand 2nd T20I: ಮೌಂಟ್ ಮೌಂಗನು ಬೇ ಓವಲ್ ಮೈದಾನದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಎರಡನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.

Nov 20, 2022 | 11:40 AM

TV9kannada Web Team

| Edited By: Vinay Bhat

Nov 20, 2022 | 11:40 AM

ಮೌಂಟ್ ಮೌಂಗನು ಬೇ ಓವಲ್ ಮೈದಾನದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಎರಡನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.

ಇಶಾನ್ ಕಿಶನ್ ಓಪನರ್ ಆಗಿ ಕಣಕ್ಕಿಳಿಯುತ್ತಿದ್ದಾರೆ.

ಕಿಶನ್ ಜೊತೆ ವಿಕೆಟ್ ಕೀಪರ್ ರಿಷಭ್ ಪಂತ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಸಂಜು ಸ್ಯಾಮ್ಸನ್​ಗೆ ಅವಕಾಶ ಸಿಗಲಿಲ್ಲ. ಇಬರ ಬದಲು ಶ್ರೇಯಸ್ ಅಯ್ಯರ್​ಗೆ ಸ್ಥಾನ ನೀಡಲಾಗಿದೆ.

ಟಿ20 ಕ್ರಿಕೆಟ್​ನ ನಂಬರ್ ಒನ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ದೀಪಕ್ ಹೂಡ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.

ದೀಪಕ್ ಹೂಡ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.

ನಾಯಕ ಹಾರ್ದಿಕ್ ಪಾಂಡ್ಯ ಐದನೇ ಸ್ಥಾನದಲ್ಲಿದ್ದಾರೆ.

ಕೆಲ ಸಮಯದ ಬಳಿಕ ವಾಷಿಂಗ್ಟನ್ ಸುಂದರ್ ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದು ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

ಭುವನೇಶ್ವರ್ ಕುಮಾರ್ ತಂಡದ ಪ್ರಮುಖ ವೇಗಿ ಆಗಿದ್ದಾರೆ.

ಅರ್ಶ್​ದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ.

ಅರ್ಶ್​ದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ.

ಟಿ20 ವಿಶ್ವಕಪ್​ನಲ್ಲಿ ಸ್ಥಾನ ಸಿಗದೆ ನಿರಾಸೆ ಅನುಭವಿಸಿದ್ದ ಯುಜ್ವೇಂದ್ರ ಚಹಲ್​ಗೆ ಅವಕಾಶ ನೀಡಲಾಗಿದೆ. ಮೊಹಮ್ಮದ್ ಸಿರಾಜ್ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿದ್ದಾರೆ.

Most Read Stories

TV9 Kannada

Leave a Reply

Your email address will not be published.