IND Playing XI vs NZ 3rd T20I: ಟಾಸ್ ಗೆದ್ದ ನ್ಯೂಜಿಲೆಂಡ್: ಭಾರತ ತಂಡದಲ್ಲಿ 1 ಬದಲಾವಣೆ – Tim Southee Won the toss and elected to bat first check India Playing XI vs New Zealand third T20I

India vs New Zealand 3rd T20I: ನೆಪಯರ್​ನ ಮಕ್ಲೆನ್ ಪಾರ್ಕ್​​ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಮೂರನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಿಮ್ ಸೌಥೀ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.

Nov 22, 2022 | 12:05 PM

TV9kannada Web Team

| Edited By: Vinay Bhat

Nov 22, 2022 | 12:05 PM

ನೆಪಯರ್​ನ ಮಕ್ಲೆನ್ ಪಾರ್ಕ್​​ನಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಅಂತಿಮ ಮೂರನೇ ಟಿ20 ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಟಿಮ್ ಸೌಥೀ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ಭಾರತದ ಪ್ಲೇಯಿಂಗ್ XI ಪಟ್ಟಿ.

ಕಳೆದ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಿರುವ ಇಶಾನ್ ಕಿಶನ್ ಓಪನರ್ ಆಗಿ ಕಣಕ್ಕಿಳಿಯುತ್ತಿದ್ದಾರೆ.

ಕಿಶನ್ ಜೊತೆ ವಿಕೆಟ್ ಕೀಪರ್ ರಿಷಭ್ ಪಂತ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.

ಸಂಜು ಸ್ಯಾಮ್ಸನ್​ಗೆ ಇಂದಿನ ಪಂದ್ಯದಲ್ಲೂ ಅವಕಾಶ ಸಿಗಲಿಲ್ಲ. ಶ್ರೇಯಸ್ ಅಯ್ಯರ್​ಗೆ ಮತ್ತೊಂದು ಅವಕಾಶ ನೀಡಲಾಗಿದೆ.

ಟಿ20 ಕ್ರಿಕೆಟ್​ನ ನಂಬರ್ ಒನ್ ಬ್ಯಾಟರ್ ಸೂರ್ಯಕುಮಾರ್ ಯಾದವ್ ನಾಲ್ಕನೇ ಅಥವಾ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ದೀಪಕ್ ಹೂಡ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.

ದೀಪಕ್ ಹೂಡ ಕೂಡ ಸ್ಥಾನ ಪಡೆದುಕೊಂಡಿದ್ದಾರೆ.

ನಾಯಕ ಹಾರ್ದಿಕ್ ಪಾಂಡ್ಯ ಐದನೇ ಸ್ಥಾನದಲ್ಲಿದ್ದಾರೆ.

ಕಳೆದ ಪಂದ್ಯದಲ್ಲಿ ಮ್ಯಾಜಿಕ್ ಮಾಡದ ವಾಷಿಂಗ್ಟನ್ ಸುಂದರ್ ಬದಲಿಗೆ ಹರ್ಷಲ್ ಪಟೇಲ್ ಆಯ್ಕೆಯಾಗಿದ್ದಾರೆ.

ಭುವನೇಶ್ವರ್ ಕುಮಾರ್ ತಂಡದ ಪ್ರಮುಖ ವೇಗಿ ಆಗಿದ್ದಾರೆ.

ಅರ್ಶ್​ದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ.

ಅರ್ಶ್​ದೀಪ್ ಸಿಂಗ್ ಕೂಡ ತಂಡದಲ್ಲಿದ್ದಾರೆ.

ಯುಜ್ವೇಂದ್ರ ಚಹಲ್​ಗೆ ಅವಕಾಶ ನೀಡಲಾಗಿದೆ. ಮೊಹಮ್ಮದ್ ಸಿರಾಜ್ ಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿದ್ದಾರೆ.

Most Read Stories

TV9 Kannada

Leave a Reply

Your email address will not be published. Required fields are marked *