IND vs NZ: ಮಳೆಯಿಂದಾಗಿ ಭಾರತ- ಕಿವೀಸ್ ನಡುವಿನ ಮೊದಲ ಟಿ20 ಪಂದ್ಯ ರದ್ದು..! – Match Between India vs New Zealand Abandoned Without A Ball Being Bowled


IND vs NZ: ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ.

IND vs NZ: ಮಳೆಯಿಂದಾಗಿ ಭಾರತ- ಕಿವೀಸ್ ನಡುವಿನ ಮೊದಲ ಟಿ20 ಪಂದ್ಯ ರದ್ದು..!

ಮಳೆಯಿಂದ ಪಂದ್ಯ ರದ್ದು

TV9kannada Web Team

| Edited By: pruthvi Shankar

Nov 18, 2022 | 1:50 PM
ಇಂದು ವೆಲ್ಲಿಂಗ್‌ಟನ್‌ನಲ್ಲಿ ನಡೆಯಬೇಕಾಗಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟಿ20 ಪಂದ್ಯ ಮಳೆಯಿಂದ ರದ್ದಾಗಿದೆ. ಭಾರೀ ಮಳೆಯಿಂದಾಗಿ ಈ ಪಂದ್ಯದ ಟಾಸ್ ಕೂಡ ನಡೆಯಲಿಲ್ಲ. ಸುದೀರ್ಘ ಕಾಯುವಿಕೆಯ ನಂತರ ಅಂಪೈರ್​ಗಳು ಪಂದ್ಯವನ್ನು ರದ್ದುಗೊಳಿಸಲು ನಿರ್ಧರಕ್ಕೆ ಬಂದಿದ್ದಾರೆ. ವೆಲ್ಲಿಂಗ್ಟನ್​ನಲ್ಲಿ ಟಾಸ್ ನಡೆಯುವ ವೇಳೆಗೆ ಮಳೆ ಸುರಿಯಲಾರಂಭಿಸಿತು. ಆಗ ಆರಂಭವಾದ ಮಳೆ ನಿಲ್ಲುವ ಮುನ್ಸೂಚನೆಯನ್ನೇ ನೀಡಲಿಲ್ಲ. ಹೀಗಾಗಿ ಪಂದ್ಯವನ್ನು ರದ್ದುಗೊಳಿಸಲಾಗಿದೆ.

ತಾಜಾ ಸುದ್ದಿ

TV9 Kannada


Leave a Reply

Your email address will not be published.