India vs South Africa 2nd T20 Live Score: ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಭಾರತ | India vs South Africa T20 Series 2022 Live Score and Updates IND Vs SA Cricket Match Today Playing XI 12th june in kannada


IND Vs SA 2nd T20 Match Live Updates: ಸರಣಿಯ ಮೊದಲ ಪಂದ್ಯ ದೆಹಲಿಯಲ್ಲಿ ನಡೆದಿದ್ದು, ಪ್ರವಾಸಿ ತಂಡ ದಕ್ಷಿಣ ಆಫ್ರಿಕಾ ಏಳು ವಿಕೆಟ್‌ಗಳಿಂದ ರಿಷಬ್ ಪಂತ್ ನೇತೃತ್ವದ ಭಾರತ ತಂಡವನ್ನು ಸೋಲಿಸಿ 1-0 ಮುನ್ನಡೆ ಸಾಧಿಸಿದೆ.

India vs South Africa 2nd T20 Live Score: ಸೋಲಿಗೆ ಸೇಡು ತೀರಿಸಿಕೊಳ್ಳುವ ತವಕದಲ್ಲಿ ಭಾರತ

IND vs SA

| Edited By: pruthvi Shankar


Jun 12, 2022 | 6:24 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯ ಇಂದು ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಸರಣಿಯ ಮೊದಲ ಪಂದ್ಯ ದೆಹಲಿಯಲ್ಲಿ ನಡೆದಿದ್ದು, ಪ್ರವಾಸಿ ತಂಡ ದಕ್ಷಿಣ ಆಫ್ರಿಕಾ ಏಳು ವಿಕೆಟ್‌ಗಳಿಂದ ರಿಷಬ್ ಪಂತ್ ನೇತೃತ್ವದ ಭಾರತ ತಂಡವನ್ನು ಸೋಲಿಸಿ 1-0 ಮುನ್ನಡೆ ಸಾಧಿಸಿದೆ. ಭಾರತದ ಸೋಲಿಗೆ ಬಹುದೊಡ್ಡ ಕಾರಣ ತಂಡದ ಕಳಪೆ ಬೌಲಿಂಗ್, ಇಡೀ ಪಂದ್ಯದಲ್ಲಿ ಭಾರತ ತಂಡ ಕೇವಲ ಮೂರು ವಿಕೆಟ್‌ಗಳನ್ನು ಮಾತ್ರ ಕಬಳಿಸಲು ಸಾಧ್ಯವಾಯಿತು. ಡೇವಿಡ್ ಮಿಲ್ಲರ್ ಮತ್ತು ರಾಸಿ ದುಸೇನ್ ಅವರ ಬಿರುಗಾಳಿ ಬ್ಯಾಟಿಂಗ್ ಮುಂದೆ ತಂಡದ ಬೌಲಿಂಗ್ ಉಳಿಯಲು ಸಾಧ್ಯವಾಗಲಿಲ್ಲ.

TV9 Kannada


Leave a Reply

Your email address will not be published.