Infinix Note 12i: ಅತಿ ಕಡಿಮೆ ಬೆಲೆಗೆ ಇನ್ಫಿನಿಕ್ಸ್‌ ನೋಟ್ 12i 2022 ಸ್ಮಾರ್ಟ್‌ಫೋನ್‌ ಬಿಡುಗಡೆ: ಏನು ವಿಶೇಷತೆ? | Infinix Note 12i 2022 goes official with a 50MP camera and 5000mAh Battery check price and full specs


ಈ ವರ್ಷದ ಆರಂಭದಲ್ಲಿ ಇನ್ಫಿನಿಕ್ಸ್‌ ಮೊಬೈಲ್ ಕಂಪನಿ ಇನ್ಫಿನಿಕ್ಸ್‌ ನೋಟ್‌ 12 ಸರಣಿ ಅನಾವರಣಮಾಡಿತ್ತು. ಇದೀಗ ಈ ಸರಣಿಯಲ್ಲಿ ಮುಂದುವರೆದ ಭಾಗವಾಗಿ ಕಂಪನಿ ಹೊಸ ಇನ್ಫಿನಿಕ್ಸ್‌ ನೋಟ್‌ 12ಐ 2022 ಫೋನ್‌ ಬಿಡುಗಡೆ ಮಾಡಿದೆ.

Infinix Note 12i: ಅತಿ ಕಡಿಮೆ ಬೆಲೆಗೆ ಇನ್ಫಿನಿಕ್ಸ್‌ ನೋಟ್ 12i 2022 ಸ್ಮಾರ್ಟ್‌ಫೋನ್‌ ಬಿಡುಗಡೆ: ಏನು ವಿಶೇಷತೆ?

infinix note 12i 2022

TV9kannada Web Team

| Edited By: Vinay Bhat

Oct 01, 2022 | 2:08 PM
ಸ್ಮಾರ್ಟ್‌ಫೋನ್ ಕ್ಷೇತ್ರದಲ್ಲಿ ಇನ್ಫಿನಿಕ್ಸ್‌ (Infinix) ಕಂಪನಿ ಕಡಿಮೆ ಬೆಲೆಗೆ ಆಕರ್ಷಕ ಫೋನ್​ಗಳನ್ನು ಬಿಡುಗಡೆ ಮಾಡುವುದಕ್ಕೆ ಹೆಸರುವಾಸಿ. ಇದಕ್ಕಾಗಿಯೆ ಮಾರುಕಟ್ಟೆಯಲ್ಲಿ ಈ ಕಂಪನಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಈ ವರ್ಷದ ಆರಂಭದಲ್ಲಿ ಇನ್ಫಿನಿಕ್ಸ್‌ ಮೊಬೈಲ್ ಕಂಪನಿ ಇನ್ಫಿನಿಕ್ಸ್‌ ನೋಟ್‌ 12 ಸರಣಿ (Infinix Note 12 series) ಅನಾವರಣಮಾಡಿತ್ತು. ಇದರಲ್ಲಿ ಇನ್ಫಿನಿಕ್ಸ್‌ ನೋಟ್‌ 12 ಮತ್ತು ಇನ್ಫಿನಿಕ್ಸ್‌ ನೋಟ್‌ 12 ಪ್ರೊ ಸ್ಮಾರ್ಟ್‌ಫೋನ್​ಗಳಿದ್ದವು. ಇದೀಗ ಈ ಸರಣಿಯಲ್ಲಿ ಮುಂದುವರೆದ ಭಾಗವಾಗಿ ಕಂಪನಿ ಹೊಸ ಇನ್ಫಿನಿಕ್ಸ್‌ ನೋಟ್‌ 12ಐ 2022 (Infinix Note 12i 2022) ಫೋನ್‌ ಬಿಡುಗಡೆ ಮಾಡಿದೆ. ಇದುಕೂಡ ಒಂದು ಬಜೆಟ್ ಬೆಲೆಯ ಫೋನಾಗಿದ್ದು, ಆಕರ್ಷಕ ಫೀಚರ್​ಗಳಿಂದ ಆವೃತ್ತವಾಗಿದೆ. ಸದ್ಯಕ್ಕೆ ವಿದೇಶದಲ್ಲಿ ರಿಲೀಸ್ ಆಗಿರುವ ಈ ಸ್ಮಾರ್ಟ್​ಫೋನ್ ಭಾರತಕ್ಕೂ ಕಾಲಿಡಲಿದೆ ಎನ್ನಲಾಗಿದೆ. ಈ ಫೋನಿನ ಬೆಲೆ, ಫೀಚರ್ಸ್ ಕುರಿತ ಮಾಹಿತಿ ಇಲ್ಲಿದೆ.

TV9 Kannada


Leave a Reply

Your email address will not be published.