ನವದೆಹಲಿ: ದೇಶದಲ್ಲಿ ಕೊರೊನಾ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ INI-CET ಪರೀಕ್ಷೆಗಳನ್ನ ಮುಂದೂಡಿಕೆ ಮಾಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

AIIMS, JIPMER, PGIMER ಮತ್ತು NIMHANS ಗಳಲ್ಲಿ ವೈದ್ಯಕೀಯ ಸ್ನಾತಕೋತ್ತರ ಪ್ರವೇಶಕ್ಕೆ ನಡೆಯುವ ಪರೀಕ್ಷೆಗಳು ಇವಾಗಿದ್ದು ಜೂನ್ 16 ಕ್ಕೆ ಪರೀಕ್ಷೆಯ ದಿನಾಂಕ ನಿಗದಿಪಡಿಸಲಾಗಿತ್ತು. ಕನಿಷ್ಠ ಒಂದು ತಿಂಗಳು ಪರೀಕ್ಷೆಗಳನ್ನು ಮುಂದೂಡುವಂತೆ ಕೋರ್ಟ್ ಆದೇಶದಲ್ಲಿ ತಿಳಿಸಿದೆ.

The post INI-CET ಪರೀಕ್ಷೆಗಳನ್ನು ಕನಿಷ್ಠ ಒಂದು ತಿಂಗಳು ಮುಂದೂಡುವಂತೆ ಸೂಚನೆ ನೀಡಿದ ಸುಪ್ರೀಂ appeared first on News First Kannada.

Source: newsfirstlive.com

Source link